ಅಮ್ಮನಿಗೆ ಹೇಳಿ ಬಂದಿದ್ದೀಯಾ?! ಹೀಗಂತ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ರನ್ನು ಕೆಣಕಿದ ಪಾಕ್ ಬೌಲರ್ ಯಾರು ಗೊತ್ತಾ?

Webdunia
ಬುಧವಾರ, 19 ಸೆಪ್ಟಂಬರ್ 2018 (09:10 IST)
ಮುಂಬೈ: ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ತಮ್ಮ ವೃತ್ತಿ ಜೀವನ ಆರಂಭಿಸಿದ್ದೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಕ್ರಿಕೆಟ್ ತಂಡದ ಎದುರು. ಆ ತಂಡದ ಘಟಾನುಘಟಿ ಬೌಲರ್ ಗಳ ಪೆಟ್ಟು ತಿಂದೇ ಸಚಿನ್ ಕೆರಿಯರ್ ಆರಂಭವಾಗಿತ್ತು.
 

ಇಂತಿಪ್ಪ ಸಚಿನ್ ಗೆ ಹಿಂದೊಮ್ಮೆ ಪಾಕ್ ನ ಖ್ಯಾತ ಮಾಜಿ ಬೌಲರ್ ವಾಸಿಂ ಅಕ್ರಂ ‘ಇಲ್ಲಿಗೆ ಬರುವ ಮೊದಲು ಅಮ್ಮನಿಗೆ ಹೇಳಿ ಬಂದಿದ್ದೀಯಾ?’ ಎಂದು ಲೇವಡಿ ಮಾಡಿದ್ದರಂತೆ. ಅದೂ ಸಚಿನ್ ಆಡಿದ ಮೊದಲ ಪಂದ್ಯದಲ್ಲೇ.

16 ವರ್ಷದ ಹುಡುಗ ನಮ್ಮ ವಿರುದ್ಧ ಆಡಲು ಬರುತ್ತಿದ್ದಾನೆಂದಾಗ ನಮಗೆ ಸಹಜ ಕುತೂಹಲವಿತ್ತು. ಆದರೆ ಸಚಿನ್ ಆಗ 14 ವರ್ಷದ ಬಾಲಕನಂತೆ ಕಾಣುತ್ತಿದ್ದರು. ಹೀಗಾಗಿ ಅವರನ್ನು ನೋಡಿ ಇಲ್ಲಿಗೆ ಬರುವ ಮೊದಲು ಮಮ್ಮಿಗೆ ಹೇಳಿ ಬಂದಿದ್ದೀಯಾ? ಎಂದು ತಮಾಷೆ ಮಾಡಿದ್ದೆ ಎಂದು ಅಕ್ರಂ  ಕಾರ್ಯಕ್ರಮವೊಂದರಲ್ಲಿ ಸ್ಮರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments