ವಯಸ್ಸಿನಲ್ಲೂ ಅರ್ಧಶತಕ ಬಾರಿಸಿದ ಸಚಿನ್ ತೆಂಡುಲ್ಕರ್

Webdunia
ಸೋಮವಾರ, 24 ಏಪ್ರಿಲ್ 2023 (07:00 IST)
ಮುಂಬೈ: ಭಾರತದಲ್ಲಿ ಕ್ರಿಕೆಟ್ ಧರ್ಮವಾದರೆ ಸಚಿನ್ ತೆಂಡುಲ್ಕರ್ ದೇವರು ಎಂಬ ಮಾತು ಜನಜನಿತವಾಗಿದೆ. ಇಂತಿಪ್ಪ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಗೆ ಇಂದು ಜನ್ಮದಿನದ ಸಂಭ್ರಮ.

ವಿಶ್ವ ಕಂಡ ಶ್ರೇಷ್ಠ ಕ್ರಿಕೆಟಿಗ ಇಂದು ಜೀವನದಲ್ಲಿ ಅರ್ಧಶತಕ ಗಳಿಸುತ್ತಿದ್ದಾರೆ. ಸಚಿನ್ 50 ನೇ ಜನ್ಮ ದಿನವಿಂದು ಶತಕಗಳ ಶತಕ ದಾಖಲೆ ನಿರ್ಮಿಸಿದ ವೀರನ ಸ್ಮರಣೀಯ ಇನಿಂಗ್ಸ್ ಗಳು ಯಾವುದು ಎಂದು ಬೆರಳೆಣಿಕೆಯಲ್ಲಿ ಹೇಳಲೂ ಸಾಧ‍್ಯವಿಲ್ಲ.

ಅದರಲ್ಲೂ 1998 ರಲ್ಲಿ ಶಾರ್ಜಾದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಶತಕ, 1999 ರ ವಿಶ್ವಕಪ್ ನಲ್ಲಿ ಕೀನ್ಯಾ ವಿರುದ್ಧ ಹೊಡೆದ ಶತಕ, ಪಾಕಿಸ್ತಾನ ವಿರುದ್ಧ ವಿಶ್ವಕಪ್ ಪಂದ್ಯದಲ್ಲಿ ಹೊಡೆದ ಶತಕ ಸೇರಿದಂತೆ ಹಲವು ಸ್ಮರಣೀಯ ಇನಿಂಗ್ಸ್ ಗಳನ್ನು ಅವರು ಆಡಿದ್ದಾರೆ. ಇಂದಿನ ತಲೆಮಾರಿನ ದಿಗ್ಗಜ ಕ್ರಿಕೆಟಿಗರಿಗೆ ಸ್ಪೂರ್ತಿ ಸಚಿನ್. ವಿಶ್ವ ಕ್ರಿಕೆಟ್ ನ ದೊರೆಗೆ ನಮ್ಮ ಕಡೆಯಿಂದ ಹ್ಯಾಪೀ ಬರ್ತ್ ಡೇ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments