ಬೇರೆ ಸಂಸದರಿಗೆ ಹೋಲಿಸಿದರೆ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರೇ ಗ್ರೇಟ್!

Webdunia
ಸೋಮವಾರ, 2 ಏಪ್ರಿಲ್ 2018 (09:13 IST)
ನವದೆಹಲಿ: ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಸಂಸದರಾಗಿದ್ದರೂ ಕಲಾಪಕ್ಕೆ ಹಾಜರಾಗಿದ್ದೇ ಅಪರೂಪ ಎಂದು ಟೀಕಿಸುವವರೆಲ್ಲಾ ಮೂಗಿನ ಮೇಲೆ ಬೆರಳಿಡುವ ಕೆಲಸ ಮಾಡಿದ್ದಾರೆ.

ಸಚಿನ್ ತಾವು ಸಂಸದರಾಗಿ ಗಳಿಸಿದ್ದ ವೇತನ, ಇತರ ಭತ್ಯೆಗಳ ಮೊತ್ತ ಸೇರಿದಂತೆ ಸುಮಾರು 90 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದಾನ ಮಾಡಿದ್ದಾರೆ. ಸಂಸದರಾಗಿ ಗಳಿಸಿದ ವೇತನವನ್ನು ಸ್ವಲ್ಪವೂ ಸಚಿನ್ ತಮ್ಮ ಸ್ವಂತ  ಅಗತ್ಯಕ್ಕೆ ಬಳಸಲಿಲ್ಲ.

ಸಂಸದರಾಗಿದ್ದಾಗ ಎರಡು ಗ್ರಾಮಗಳನ್ನು ದತ್ತು ಪಡೆದು ಕುಗ್ರಾಮವಾಗಿದ್ದ  ಆ ಗ್ರಾಮಗಳನ್ನು ಸಂಪೂರ್ಣವಾಗಿ ಆಧುನಿಕ ಮೂಲ ಸೌಕರ್ಯಗಳನ್ನೊದಗಿಸಿಕೊಟ್ಟಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ಕಾಶ್ಮೀರದ ಶಾಲೆಯೊಂದಕ್ಕೆ 40 ಲಕ್ಷ ರೂ. ಕೊಡುಗೆ ನೀಡಿದ್ದರು. ಸಂಸತ್ ಕಲಾಪಕ್ಕೆ ಹಾಜರಾಗಿಯೂ ಕ್ಷೇತ್ರಕ್ಕೆ ನಯಾ ಪೈಸೆ ಉಪಕಾರ ಮಾಡದ ಕೆಲವು ಸಂಸದರಿಗೆ ಹೋಲಿಸಿದರೆ ಸಚಿನ್ ಪ್ರತ್ಯೇಕವಾಗಿ ನಿಲ್ಲುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments