Webdunia - Bharat's app for daily news and videos

Install App

ವಾರಣಾಸಿಯಲ್ಲಿ ಬೃಹತ್ ಕ್ರಿಕೆಟ್ ಕ್ರೀಡಾಂಗಣ: ಪ್ರಧಾನಿ ಮೋದಿಗೆ ಸಚಿನ್ ವಿಶೇಷ ಗಿಫ್ಟ್

Webdunia
ಶನಿವಾರ, 23 ಸೆಪ್ಟಂಬರ್ 2023 (17:39 IST)
Photo Courtesy: Twitter
ವಾರಣಾಸಿ: ಪ್ರಧಾನಿ ಮೋದಿ ಸಂಸದರಾಗಿರುವ ವಾರಣಾಸಿಯಲ್ಲಿ ಬೃಹತ್ ಕ್ರಿಕೆಟ್ ಕ್ರೀಡಾಂಗಣವೊಂದನ್ನು ನಿರ್ಮಿಸಲು ಇಂದು ಶಂಕು ಸ್ಥಾಪನೆ ಕಾರ್ಯಕ್ರಮ ನೆರವೇರಿಸಲಾಗಿದೆ.

ಉತ್ತರ ಪ್ರದೇಶ ಸರ್ಕಾರ ಮತ್ತು ಬಿಸಿಸಿಐ ಸಹಯೋಗದಲ್ಲಿ ಸುಮಾರು 450 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಿಸಲಾಗುತ್ತದೆ. ಈ ಕ್ರೀಡಾಂಗಣ ಭಗವಾನ್ ಶಿವನಿಂದ ಪ್ರೇರಿತವಾಗಿದ್ದು, ಅರ್ಧಚಂದ್ರಾಕೃತಿಯ ಛಾವಣಿ, ತ್ರಿಶೂಲದ ಆಕಾರದ ಫ್ಲಡ್ ಲೈಟ್ ಗಳನ್ನು ಒಳಗೊಳ್ಳಲಿದೆ. 2025 ರ ಡಿಸೆಂಬರ್ ಒಳಗಾಗಿ ಕ್ರೀಡಾಂಗಣ ನಿರ್ಮಾಣ ಕಾರ್ಯ ಪೂರ್ತಿಯಾಗುವ ಯೋಜನೆ ಹಾಕಿಕೊಳ್ಳಲಾಗಿದೆ.

ಈ ಮೈದಾನ ನಿರ್ಮಾಣಕ್ಕೆ ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿದೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡುಲ್ಕರ್, ರವಿಶಾಸ್ತ್ರಿ, ಸುನಿಲ್ ಗವಾಸ್ಕರ್, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೇರಿದಂತೆ ಗಣ್ಯರು ಆಗಮಿಸಿದ್ದರು. ಇನ್ನು, ಕಾರ್ಯಕ್ರಮದಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ‘ನಮೋ’ ಎಂಬ ಹೆಸರಿನ ಟೀಂ ಇಂಡಿಯಾ ಜೆರ್ಸಿಯೊಂದನ್ನು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments