ಭಾರತ-ಇಂಗ್ಲೆಂಡ್ ದ್ವಿತೀಯ ಟೆಸ್ಟ್ ಮೊದಲ ದಿನದಾಟ ರದ್ದುಗೊಂಡಿದ್ದರಿಂದ ನಷ್ಟವಾಗಿದ್ದು ಸಚಿನ್ ತೆಂಡುಲ್ಕರ್ ಗೆ!

Webdunia
ಶುಕ್ರವಾರ, 10 ಆಗಸ್ಟ್ 2018 (09:12 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಲಾರ್ಡ್ಸ್ ಮೈದಾನದಲ್ಲಿ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನದ ಪಂದ್ಯ ಮಳೆಗೆ ಆಹುತಿಯಾಗಿದ್ದರಿಂದ ನಷ್ಟವಾಗಿದ್ದು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ!
 

ಅದು ಹೇಗೆ ಅಂತೀರಾ? ಲಾರ್ಡ್ಸ್ ಮೈದಾನದಲ್ಲಿ ಪಂದ್ಯ ನಡೆಯುವಾಗ ಪ್ರತಿ ದಿನ ಗಂಟೆ ಭಾರಿಸುವ ಮೂಲಕ ದಿನದ ಆರಂಭ ಮಾಡಲಾಗುತ್ತದೆ. ಅದನ್ನು ಖ್ಯಾತ ಮಾಜಿ ಕ್ರಿಕೆಟಿಗರು ಮಾಡುತ್ತಾರೆ. ನಿನ್ನೆಯ ದಿನದ ಗೌರವ ಸಚಿನ್ ತೆಂಡುಲ್ಕರ್ ರದ್ದಾಗಿತ್ತು.

ಆದರೆ ನಿನ್ನೆಯ ದಿನದ ಆಟ  ರದ್ದಾಗಿದ್ದರಿಂದ ಸಚಿನ್ ತೆಂಡುಲ್ಕರ್ ಗೆ ಈ ಗೌರವ ಪ್ರಾಪ್ತಿಯಾಗಬೇಕಾಗಿದ್ದು ಕೈ ತಪ್ಪಿತು. ಈಗಾಗಲೇ ಭಾರತೀಯ ಕ್ರಿಕೆಟಿಗರ ಪೈಕಿ ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಮುನ್ಸೂರ್ ಅಲಿ ಖಾನ್ ಪಟೌಡಿ, ದಿಲೀಪ್ ವೆಂಗ್ಸರ್ಕಾರ್, ಕಪಿಲ್ ದೇವ್ ಮತ್ತು ಸೌರವ್ ಗಂಗೂಲಿಗೆ ಈ ಗೌರವ ಸಿಕ್ಕಿದೆ. ಆದರೆ ಸಚಿನ್ ಗೆ ಇದೇ ಮೊದಲ ಬಾರಿಗೆ ಸಿಕ್ಕಿದ್ದರೂ ಅದನ್ನು ಪಡೆಯುವ ಅದೃಷ್ಟ ಇಲ್ಲವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments