Webdunia - Bharat's app for daily news and videos

Install App

ಮಗಳ ಇನ್ ಸ್ಟಾಗ್ರಾಂ ಪೋಸ್ಟ್ ನೋಡಿ ಭಾವುಕರಾದ ಸಚಿನ್ ಹೇಳಿದ್ದು ಹೀಗೆ!

Webdunia
ಮಂಗಳವಾರ, 26 ಜೂನ್ 2018 (09:14 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರಿ ಅಪ್ಪಂದಿರ ದಿನದಂದು ತಮಗೆ ಬರೆದ ಇನ್ ಸ್ಟಾಗ್ರಾಂ ಪೋಸ್ಟ್ ಗೆ ಭಾವನಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ ಸ್ಟಾಗ್ರಾಂ ಪುಟದಲ್ಲಿ ಅಪ್ಪನ ಜತೆ ತೆಗೆಸಿಕೊಂಡಿದ್ದ ಹಳೆಯ ಫೋಟೋ ಹಾಕಿದ್ದ ಸಾರಾ ‘ಕಾಳಜಿಯುಳ್ಳ, ಪ್ರೊಟೆಕ್ಟಿವ್ ಅಪ್ಪನಾಗಿರುವುದಕ್ಕೆ ಧನ್ಯವಾದಗಳು. ನಾನು ಬೇಸರದಲ್ಲಿದ್ದಾಗ ನಗಿಸಿದ್ದಕ್ಕೆ ಧನ್ಯವಾದಗಳು. ನಮಗೆ ಜಗತ್ತಿನಲ್ಲೇ ಅತೀ ದೊಡ್ಡ ಮಾದರಿ ವ್ಯಕ್ತಿಯಾಗಿ ಸಿಕ್ಕಿದ್ದಕ್ಕೆ ಧನ್ಯವಾದಗಳು. ಅಪ್ಪಂದಿರ ದಿನದ ಶುಭಾಷಯಗಳು ಅಪ್ಪಾ’ ಎಂದು ಬರೆದುಕೊಂಡಿದ್ದಳು.

ಇದನ್ನು ನೋಡಿ ಭಾವುಕರಾಗಿ ಸಚಿನ್ ಪ್ರತಿಕ್ರಿಯೆ ನೀಡಿದ್ದಾರೆ. ‘ನೀನು ಮತ್ತು ಅರ್ಜುನ್ ಇಬ್ಬರೂ ನನಗೆ ಎಣಿಸಲಾರದಷ್ಟು ಸಂತೋಷ ನೀಡಿದ್ದೀರಿ. ನೀವು ನನ್ನ ಜತೆಗಿರುವುದು ನನ್ನ ಅದೃಷ್ಟ. ನೀವೆಷ್ಟೇ ದೊಡ್ಡವರಾದರೂ ನನಗೆ ಪುಟ್ಟ ಮಕ್ಕಳೇ. ಧನ್ಯವಾದಗಳು’ ಎಂದು ಬರೆದಿದ್ದಾರೆ. ಸಚಿನ್ ರ ಈ ಪ್ರತಿಕ್ರಿಯೆ ಇದೀಗ ವೈರಲ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಮುಂದಿನ ಸುದ್ದಿ
Show comments