Webdunia - Bharat's app for daily news and videos

Install App

ವಾಂಖೆಡೆ ಮೈದಾನದಲ್ಲಿ ಸಚಿನ್ ಬೃಹತ್ ಪ್ರತಿಮೆ

Webdunia
ಬುಧವಾರ, 1 ಮಾರ್ಚ್ 2023 (08:30 IST)
ಮುಂಬೈ: ಕ್ರಿಕೆಟ್ ದೇವರು ಎಂದೇ ಪರಿಗಣಿತವಾಗಿರುವ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ತವರು ಮುಂಬೈನ ವಾಂಖೆಡೆ ಮೈದಾನದಲ್ಲಿ ಸೂಕ್ತ ಗೌರವ ಸಲ್ಲಿಸಲು ತೀರ್ಮಾನಿಸಲಾಗಿದೆ.

ಸಚಿನ್ ತೆಂಡುಲ್ಕರ್ ಪ್ರತಿಮೆಯನ್ನು ವಾಂಖೆಡೆ ಮೈದಾನದಲ್ಲಿ ಪ್ರತಿಷ್ಠಾಪಿಸಲು ತೀರ್ಮಾನಿಸಲಾಗಿದೆ. ಇದನ್ನು ಏಷ್ರಿಲ್ 24 ರಂದು ಸಚಿನ್ ತೆಂಡುಲ್ಕರ್ ಹುಟ್ಟುಹಬ್ಬದ ದಿನ ಅಥವಾ ಇದೇ ವರ್ಷ ನಡೆಯಲಿರುವ ವಿಶ್ವಕಪ್ ಪಂದ್ಯಾವಳಿ ವೇಳೆ ಅನಾವರಣಗೊಳಿಸಲಾಗುತ್ತದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿನ್ ತೆಂಡುಲ್ಕರ್, ‘ನನ್ನ ವೃತ್ತಿ ಜೀವನ ಆರಂಭವಾಗಿದ್ದು ಇಲ್ಲಿಂದ. ನಾನು ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದು ಇಲ್ಲಿಯೇ. ಈ ಗಳಿಗೆ ನನಗೆ ಸ್ಮರಣೀಯ. ಇದು ನನಗೆ ಅಚ್ಚರಿಯ ಉಡುಗೊರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments