ವಾಂಖೆಡೆ ಮೈದಾನದಲ್ಲಿ ಕ್ರಿಕೆಟ್ ದೇವರು ಸಚಿನ್ ಪ್ರತಿಮೆ ನಾಳೆ ಉದ್ಘಾಟನೆ

Webdunia
ಮಂಗಳವಾರ, 31 ಅಕ್ಟೋಬರ್ 2023 (17:00 IST)
Photo Courtesy: Twitter
ಮುಂಬೈ: ಭಾರತ ಕ್ರಿಕೆಟ್ ತಂಡ ಕಂಡ ಶ್ರೇಷ್ಠ ಕ್ರಿಕೆಟಿಗ, ಅಭಿಮಾನಿಗಳಿಂದ ಕ್ರಿಕೆಟ್ ದೇವರು ಎಂದೇ ಕರೆಯಿಸಿಕೊಳ್ಳುವ ‘ಭಾರತ ರತ್ನ’ ಸಚಿನ್ ತೆಂಡುಲ್ಕರ್ ಅವರ ಪ್ರತಿಮೆ ಅವರ ತವರು ಮುಂಬೈನ ವಾಂಖೆಡೆ ಮೈದಾನದಲ್ಲಿ ನಾಳೆ ಉದ್ಘಾಟನೆಯಾಗಲಿದೆ.

ಗುರುವಾರ ಭಾರತ ಮತ್ತು ಶ್ರೀಲಂಕಾ ನಡುವೆ ಏಕದಿನ ವಿಶ್ವಕಪ್ ಪಂದ್ಯ ನಡೆಯಲಿದೆ. ಇದಕ್ಕೆ ಮೊದಲು ಸಚಿನ್ ಅವರ ಜೀವನಗಾಥೆ ವಿವರಿಸುವ ಪ್ರತಿಮೆಯ ಅನಾವರಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸ್ವತಃ ಸಚಿನ್ ಆಗಮಿಸಲಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಚಿನ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಜೊತೆಗೆ ಬಿಸಿಸಿಐ ಪದಾಧಿಕಾರಿಗಳು, ಟೀಂ ಇಂಡಿಯಾ ಕ್ರಿಕೆಟಿಗರು ಭಾಗಿಯಾಗುವ ನಿರೀಕ್ಷೆಯಿದೆ.

ಸಚಿನ್ ಪ್ರತಿಮೆ 22 ಅಡಿ ಎತ್ತರವಿದ್ದು ಖ್ಯಾತ ಶಿಲ್ಪ ಕಲಾವಿದ ಪ್ರಮೋದ್ ಕಾಳೆ ವಿನ್ಯಾಸಗೊಳಿಸಿದ್ದಾರೆ. ನಾಳೆಯಿಂದಲೇ ಪ್ರತಿಮೆ ಸಾರ್ವಜನಿಕ ದರ್ಶನಕ್ಕೆ ಲಭ್ಯವಿರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments