Daily Horoscope
✕

ಬಾಲ್ ವಿರೂಪ ಪ್ರಕರಣ: ಕಳಂಕಿತ ಕ್ರಿಕೆಟಿಗರ ಅಳು ನೋಡಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಹೇಳಿದ್ದೇನು?

Webdunia
ಶನಿವಾರ, 31 ಮಾರ್ಚ್ 2018 (07:48 IST)
ಮುಂಬೈ: ಬಾಲ್ ವಿರೂಪ ಪ್ರಕರಣದಲ್ಲಿ ಛೀಮಾರಿ ಹಾಕಿಸಿಕೊಂಡ ಬಳಿಕ ಅವಮಾನದಿಂದ ಕುಗ್ಗಿಹೋಗಿರುವ ಆಸ್ಟ್ರೇಲಿಯಾ ಕ್ರಿಕೆಟಿಗರಾದ ಸ್ಟೀವ್ ಸ್ಮಿತ್,  ಡೇವಿಡ್ ವಾರ್ನರ್, ಕ್ಯಾಮರೂನ್ ಬ್ಯಾನ್ ಕ್ರಾಫ್ಟ್ ಬಾರಿ ಬಾರಿ ಕ್ಷಮೆ ಯಾಚಿಸಿದ್ದಾರೆ.

ಸ್ಟೀವ್ ಸ್ಮಿತ್ ಅಂತೂ ಪತ್ರಿಕಾಗೋಷ್ಠಿಯಲ್ಲಿ ಗಳ ಗಳನೇ ಅತ್ತು ಬಿಟ್ಟಿದ್ದಾರೆ. ಇದೆಲ್ಲಾ ನೋಡಿದ ಮೇಲೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅಭಿಮಾನಿಗಳು ಮತ್ತು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

‘ಅವರು ತಾವು ಮಾಡಿದ ತಪ್ಪಿಗೆ, ಪಶ್ಚಾತ್ತಾಪ ಪಡುತ್ತಿದ್ದಾರೆ, ಅಳುತ್ತಿದ್ದಾರೆ, ನೋವು ಅನುಭವಿಸುತ್ತಿದ್ದಾರೆ. ಅವರ ಕುಟುಂಬದ ಬಗ್ಗೆ ಸ್ವಲ್ಪ ಯೋಚಿಸಿ. ಈ ಕ್ರಿಕೆಟಿಗರ ಜತೆ ಅವರೂ ಎಲ್ಲಾ ನೋವು ಅನುಭವಿಸಬೇಕಿದೆ. ದಯವಿಟ್ಟು ಆ ಮೂವರನ್ನು ಅವರ ಪಾಡಿಗೆ ಇನ್ನಾದರೂ ಬಿಟ್ಟು ಬಿಡಿ. ಅವರಿಗೆ ಕೊಂಚ ಸಮಯ ಕೊಡಿ’ ಎಂದು ಸಚಿನ್ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments