Webdunia - Bharat's app for daily news and videos

Install App

ಸಚಿನ್ ತೆಂಡುಲ್ಕರ್ ಪಾಲಿಗೆ ಸ್ಪೆಷಲ್ ಆದ ವೋಟಿಂಗ್!

Webdunia
ಮಂಗಳವಾರ, 30 ಏಪ್ರಿಲ್ 2019 (08:34 IST)
ಮುಂಬೈ: ನಿನ್ನೆ ಮುಂಬೈಯಲ್ಲಿ ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಹಲವು ಸೆಲೆಬ್ರಿಟಿಗಳು ತಮ್ಮ ಹಕ್ಕು ಚಲಾಯಿಸಿದರು.


ಆ ಪೈಕಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ನಿನ್ನೆಯ ವೋಟಿಂಗ್ ವಿಶೇಷವಾಗಿತ್ತು. ಕಾರಣವೇನು ಗೊತ್ತಾ? ಸಚಿನ್ ಜತೆಗೆ ನಿನ್ನೆ ಪತ್ನಿ ಮಾತ್ರವಲ್ಲದೆ ಮಕ್ಕಳೂ ವೋಟಿಂಗ್ ಮಾಡಿದ್ದರು.

ಸಚಿನ್ ಪುತ್ರ ಅರ್ಜುನ್ ಮತ್ತು ಪುತ್ರಿ ಸಾರಾಗೆ ಇದು ಮೊದಲ ಮತದಾನವಾಗಿತ್ತು. ಮಕ್ಕಳೊಂದಿಗೆ ವೋಟ್ ಮಾಡಿದ ಖುಷಿಯನ್ನು ಸಚಿನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮತದಾನ ನನಗೆ ವಿಶೇಷವಾಗಿತ್ತು ಎಂದು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments