Daily Horoscope

Select Your Language

Notifications

webdunia
webdunia
webdunia
webdunia

ಬರ್ತ್ ಡೇ ದಿನವೇ ಸಚಿನ್ ಗೆ ಅವಮಾನ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ

ಸಚಿನ್ ತೆಂಡುಲ್ಕರ್
ನವದೆಹಲಿ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಜನ್ಮ ದಿನಕ್ಕೆ ವಿಶ್ವದಾದ್ಯಂತ ನಿನ್ನೆ ಶುಭಾಷಯಗಳ ಸುರಿಮಳೆಯೇ ಆಗುತ್ತಿದ್ದರೆ, ಕ್ರಿಕೆಟ್ ಆಸ್ಟ್ರೇಲಿಯಾ ಮಾತ್ರ ಕ್ರಿಕೆಟ್ ದೇವರಿಗೆ ಅವಮಾನ ಮಾಡಿದೆ.

ನಿನ್ನೆ ಇನ್ನೋರ್ವ ಕ್ರಿಕೆಟಿಗ ಸ್ಟೀಫನ್ ಫ್ಲೆಮಿಂಗ್ ಜನ್ಮ ದಿನವೂ ಆಗಿತ್ತು. ಹೀಗಾಗಿ ಫ್ಲೆಮಿಂಗ್ ಗೆ ಶುಭಾಷಯ ತಿಳಿಸುವ ನೆಪದಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ಸಚಿನ್ ಗೆ ಅವಮಾನ ಮಾಡಿದೆ.

ಫ್ಲೆಮಿಂಗ್ ಸಚಿನ್ ತೆಂಡುಲ್ಕರ್ ಅವರನ್ನು ಬೌಲ್ಡ್ ಮಾಡುವ ವಿಡಿಯೋವನ್ನು ತನ್ನ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ ಕ್ರಿಕೆಟ್ ಆಸ್ಟ್ರೇಲಿಯಾ ಸಚಿನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಎಷ್ಟೊಂದು ಕ್ರಿಕೆಟಿಗರಿಗೆ ನಿಷೇಧದ ಶಿಕ್ಷೆ ಸಿಕ್ಕರೂ ಕ್ರಿಕೆಟ್ ಆಸ್ಟ್ರೇಲಿಯಾ ಮಾತ್ರ ತನ್ನ ಕೆಟ್ಟ ಬುದ್ಧಿಯನ್ನು ಬಿಡಲ್ಲ ಎಂದು ಅಭಿಮಾನಿಗಳು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿನ್ ತೆಂಡುಲ್ಕರ್ ಗೆ ವಿಶ್ ಮಾಡಿದ ಬಿಎಸ್ ವೈ!