ಮೊದಲು ರವಿಶಾಸ್ತ್ರಿಯನ್ನು ಕಿತ್ತು ಹಾಕಿ! ನೂತನ ಅಧ್ಯಕ್ಷ ಗಂಗೂಲಿ ಮಾಡಬೇಕಾದ ಕೆಲಸ ಇದುವೇ ಅಂತೆ!

Webdunia
ಮಂಗಳವಾರ, 15 ಅಕ್ಟೋಬರ್ 2019 (11:33 IST)
ಮುಂಬೈ: ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗುತ್ತಾರೆ ಎಂಬ ಸುದ್ದಿ ಬರುತ್ತಲೇ ಟ್ವಿಟರಿಗರು ಖುಷಿ ವ್ಯಕ್ತಪಡಿಸುತ್ತಿದ್ದಾರೆ. ಅದರ ಜತೆಗೆ ಗಂಗೂಲಿ ಮತ್ತು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗಿರುವ ಹಳೆಯ ವೈಮನಸ್ಯವನ್ನೇ ಕೆದಕಿ ಕೆಲವರು ಕಾಮೆಂಟ್ ಮಾಡುತ್ತಿದ್ದಾರೆ.


ಕೋಚ್ ಆಗಿ ರವಿಶಾಸ್ತ್ರಿ ಏನೂ ಮಾಡಿಲ್ಲ. ಮೊದಲು ಈ ವ್ಯಕ್ತಿಯನ್ನು ಕೋಚ್ ಹುದ್ದೆಯಿಂದ ಕಿತ್ತು ಹಾಕಿ ಮತ್ತೆ ಕಾಮೆಂಟರಿ ಬಾಕ್ಸ್ ಗೆ ಕಳುಹಿಸಿ ಎಂದು ಗಂಗೂಲಿಗೆ ಕೆಲವು ಟ್ವಿಟರಿಗರು ಮನವಿ ಮಾಡಿದ್ದಾರೆ.

ಬಿಸಿಸಿಐಗೆ ಅಧ್ಯಕ್ಷ ಯಾರೇ ಆಗಲಿ, ಟೀಂ ಇಂಡಿಯಾ ಕೋಚ್ ಆಗಿ ರವಿಶಾಸ್ತ್ರಿ ಇರುವವರೆಗೂ ಭಾರತಕ್ಕೆ ದೊಡ್ಡ ಟೂರ್ನಮೆಂಟ್ ನಲ್ಲಿ ಗೆಲುವು ಸಿಗಲ್ಲ. ಹೀಗಾಗಿ ಮೊದಲು ಶಾಸ್ತ್ರಿಗೆ ಗೇಟ್ ಪಾಸ್ ನೀಡಿ ಎಂದು ಹಲವರು ಒತ್ತಾಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ಮುಂದಿನ ಸುದ್ದಿ
Show comments