Webdunia - Bharat's app for daily news and videos

Install App

ಮಗು ಬರ್ತಾ ಇದೆ, ಬೇಗ ಪಂದ್ಯ ಮುಗಿಸಿ: ವೈರಲ್ ಆದ ಸಾಕ್ಷಿ ಧೋನಿ ಪೋಸ್ಟ್

Krishnaveni K
ಸೋಮವಾರ, 29 ಏಪ್ರಿಲ್ 2024 (12:23 IST)
Photo Courtesy: Twitter
ಚೆನ್ನೈ: ಸನ್ ರೈಸರ್ಸ್ ಹೈದರಾಬಾದ್ ಪಂದ್ಯ ಮುಗಿದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಧೋನಿ ಪತ್ನಿ ಸಾಕ್ಷಿ ಧೋನಿ ಪ್ರಕಟಿಸಿದ ಇನ್ ಸ್ಟಾಗ್ರಾಂ ಪೋಸ್ಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ.

ಹೈದರಾಬಾದ್ ವಿರುದ್ಧ ನಿನ್ನೆಯ ಪಂದ್ಯವನ್ನು ಚೆನ್ನೈ 78 ರನ್ ಗಳಿಂದ ಗೆದ್ದುಕೊಂಡಿತ್ತು. ಪಂದ್ಯದ ನಡುವೆ ಸಾಕ್ಷಿ ಧೋನಿ ಇನ್ ಸ್ಟಾಗ್ರಾಂ ಸ್ಟೋರಿಯಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ನಿನ್ನೆಯ ಪಂದ್ಯದ ವೇಳೆ ಸಾಕ್ಷಿ ಮೈದಾನದಲ್ಲಿ ಉಪಸ್ಥಿತರಿದ್ದರು.

ಈ ವೇಳೆ ಸಾಕ್ಷಿ ‘ಮಗು ಜನಿಸಬೇಕಿದೆ. ಬೇಗ ಪಂದ್ಯ ಮುಗಿಸಿ, ಇಂತಿ ಭಾವೀ ಚಿಕ್ಕಮ್ಮ’ ಎಂದು ಪೋಸ್ಟ್ ಮಾಡಿದ್ದರು. ಅವರ ಈ ಪೋಸ್ಟ್ ಭಾರೀ ವೈರಲ್ ಆಗಿತ್ತು. ಮಗು ಎಂದ ತಕ್ಷಣ ಧೋನಿ ದಂಪತಿ ಇನ್ನೊಂದು ಮಗುವಿನ ನಿರೀಕ್ಷೆಯಲ್ಲಿದ್ದಾರಾ ಎಂದು ಎಲ್ಲರೂ ಅರೆಕ್ಷಣ ಅಂದುಕೊಂಡರು.

ಆದರೆ ಭಾವೀ ಚಿಕ್ಕಮ್ಮ ಎಂದಿದ್ದರಿಂದ ಸಾಕ್ಷಿ ಯಾರ ಬಗ್ಗೆ ಹೇಳಿದರು ಎಂದು ಎಲ್ಲರೂ ಕನ್ ಫ್ಯೂಸ್ ಆಗಿದ್ದಾರೆ. ಬಳಿಕ ಚಿಕ್ಕಮ್ಮನಾಗಲಿರುವುದಾಗಿ ಸಾಕ್ಷಿ ಹೇಳಿಕೊಂಡಿದ್ದರಿಂದ ಧೋನಿಗೆ ಎರಡನೇ ಮಗುವಿನ ವಿಚಾರವಲ್ಲ ಎಂಬುದು ಸ್ಪಷ್ಟವಾಗಿದೆ. ಧೋನಿ ದಂಪತಿಗೆ ಈಗಾಗಲೇ ಓರ್ವ ಪುತ್ರಿಯಿದ್ದಾಳೆ. ಆದರೆ ಇದೀಗ ಎರಡನೇ ಬಾರಿಗೆ ದಂಪತಿ ಗುಡ್ ನ್ಯೂಸ್ ಹೇಳುತ್ತಾರೇನೋ ಎಂದು ಅಭಿಮಾನಿಗಳು ಕಾದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments