ನರಸಿಂಗ ಯಾದವ್ ರೂಂಮೇಟ್ ಸಂದೀಪ್ ಯಾದವ್ ಕೂಡ ಡೋಪ್ ಟೆಸ್ಟ್‌ನಲ್ಲಿ ಫೇಲ್

Webdunia
ಸೋಮವಾರ, 25 ಜುಲೈ 2016 (12:03 IST)
ರಿಯೊ ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದ ಕುಸ್ತಿಪಟು ನರಸಿಂಗ ಯಾದವ್ ಉದ್ದೀಪನಾ ಮದ್ದು ಸೇವನೆ ಪರೀಕ್ಷೆಯಲ್ಲಿ ವಿಫಲವಾದ ಸುದ್ದಿ ಹೊರಬಿದ್ದ ಮೇಲೆ ತಾನು ನಿರ್ದೋಷಿ ಎಂದು ರಾವ್ ಹೇಳುತ್ತಿದ್ದರು. ಆದರೆ ಹೊಸ ಬೆಳವಣಿಯೊಂದರಲ್ಲಿ ನರಸಿಂಗ್ ಯಾದವ್ ರೂಂಮೇಟ್ ಸಂದೀಪ್ ಯಾದವ್‌ಗೆ ಕೂಡ ನಿಷೇಧಿತ ವಸ್ತುವಿನ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ಬಂದಿದೆ.

ಭಾರತದ ಕ್ರೀಡಾಪ್ರಾಧಿಕಾರ ಸೋನೆಪತ್ ಕೇಂದ್ರದಲ್ಲಿ ರೂಂಮೇಟ್‌ಗಳಾಗಿರುವ ಇಬ್ಬರೂ ರಾಷ್ಟ್ರೀಯ ಡೋಪಿಂಗ್ ಏಜನ್ಸಿ ಆಯೋಜಿಸಿದ ಉದ್ದೀಪನಾ ಮದ್ದು ಸೇವನೆ ಪರೀಕ್ಷೆಗಳಲ್ಲಿ ವಿಫಲರಾಗಿದ್ದಾರೆ.
 
ನರಸಿಂಗ್ ಯಾದವ್ ದೇಶವನ್ನು ಪ್ರತಿನಿಧಿಸುವ ಕನಸು ನುಚ್ಚುನೂರಾಗಿದೆ. ಆದರೆ ಸಂದೀಪ್ ರಿಯೊ ಒಲಿಂಪಿಕ್ಸ್‌ಗೆ ತೆರಳುವ ತಂಡದಲ್ಲಿರಲಿಲ್ಲ.
 
ಇಬ್ಬರೂ ಕುಸ್ತಿಪಟುಗಳಿಗೆ ಅನಾಬೊಲಿಕ್ ಸ್ಟಿರಾಯ್ಡ್ ಮೆಥಾನ್‌ಡಿಯೊನೋನ್‌ಗೆ ಪಾಸಿಟಿವ್ ಫಲಿತಾಂಶ ಬಂದಿದೆ.
ನರಸಿಂಗ್ ಯಾದವ್ ದೋಷಿ ಎಂದು ಸಾಬೀತಾದರೆ ಭಾರತಕ್ಕೆ ದೊಡ್ಡ ಪೆಟ್ಟು ಬೀಳಲಿದ್ದು, 74 ಕೆಜಿ ವಿಭಾಗದಲ್ಲಿ ಇನ್ನೊಬ್ಬ ಕುಸ್ತಿಪಟುವಿನಿಂದ ಅವರನ್ನು ಬದಲಿಸಲು ಸಾಧ್ಯವಿಲ್ಲ. ಏಕೆಂದರೆ ಅಥ್ಲೀಟ್‌ಗಳ ಅಂತಿಮ ಪಟ್ಟಿ ಕಳಿಸಲು ಕೊನೆಯ ದಿನಾಂಕ ಜುಲೈ 18.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ಮುಂದಿನ ಸುದ್ದಿ
Show comments