Webdunia - Bharat's app for daily news and videos

Install App

ಕೊನೆಯ ಓವರ್ ನಲ್ಲಿ ಡೈವ್ ಹೊಡೆದು ಟೀಂ ಇಂಡಿಯಾ ಗೆಲ್ಲಿಸಿದ ಸಂಜು ಸ್ಯಾಮ್ಸನ್!

Webdunia
ಶನಿವಾರ, 23 ಜುಲೈ 2022 (10:01 IST)
ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ ಟೀಂ ಇಂಡಿಯಾ ಗೆಲುವಿಗೆ ಕಾರಣವಾಗಿದ್ದಕ್ಕೆ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಗೆ ನೆಟ್ಟಿಗರು ಹೊಗಳುತ್ತಿದ್ದಾರೆ.

ಕೊನೆಯ ಓವರ್ ನ ಎರಡು ಬಾಲ್ ಗಳಲ್ಲಿ ವಿಂಡೀಸ್ ಗೆ 8 ರನ್ ಬೇಕಾಗಿತ್ತು. ಟಿ20 ಜಮಾನದಲ್ಲಿ ಎರಡು ಎಸೆತಗಳಲ್ಲಿ 8 ರನ್ ಗಳಿಸುವುದು ದೊಡ್ಡ ವಿಷಯವೇ ಅಲ್ಲ. ಮೊಹಮ್ಮದ್ ಸಿರಾಜ್ ಎಸೆದ ಐದನೇ ಎಸೆತ ವೈಡ್ ಆಗಿತ್ತು. ಜೊತೆಗೆ ಆ ಬಾಲ್ ನ್ನು ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಹಿಡಿಯದೇ ಹೋಗಿದ್ದರೆ ಅದು ಬೌಂಡರಿಯಾಗಿರುತ್ತಿತ್ತು. ಸಂಜು ಡೈವ್ ಹೊಡೆದು ಬಾಲ್ ತಡೆದು ಮೂರು ರನ್ ಸೇವ್ ಮಾಡಿದ್ದರು.

ಬಳಿಕ ಮುಂದಿನ ಎರಡು ಎಸೆತಗಳಲ್ಲಿ ವಿಂಡೀಸ್ ಗೆ ಕೇವಲ 3 ರನ್ ಗಳಿಸಲಷ್ಟೇ ಸಾಧ‍್ಯವಾಯಿತು. ಸಂಜು ಸ್ಯಾಮ್ಸನ್ ರ ಈ ಸಾಹಸವನ್ನು ನೆಟ್ಟಿಗರು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅರ್ಷ್ ದೀಪ್ ಸಿಂಗ್ ರನ್ನು ಟೀಂ ಇಂಡಿಯಾ ಹೊರಗಿಡುತ್ತಿರುವುದೇಕೆ, ಇಲ್ಲಿದೆ ಕಾರಣ

ಕ್ರಿಕೆಟಿಗ ವಾಷಿಂಗ್ಟನ್ ಸುಂದರ್ ಎಷ್ಟು ಚೆಂದ ಕನ್ನಡ ಮಾತಾಡ್ತಾರೆ ನೋಡಿ

ಬಾಯ್ಕಾಟ್ ಎನ್ನುತ್ತಿದ್ದರೂ ಭಾರತ ಪಾಕಿಸ್ತಾನ ಮ್ಯಾಚ್ ಟಿಕೆಟ್ ಗೆ ಭರ್ಜರಿ ಬೆಲೆ

Asia Cup Cricket: ಯುಎಇ ನೀಡಿದ ಗುರಿಯನ್ನು ನಾಲ್ಕೇ ಓವರ್ ಗಳಲ್ಲಿ ಚಚ್ಚಿದ ಬಿಸಾಕಿದ ಟೀಂ ಇಂಡಿಯಾ

ಕ್ರಿಕೆಟಿಗ ಪೃಥ್ವಿ ಶಾಗೆ ಕೋರ್ಟ್‌ನಿಂದ ಬಿತ್ತು ₹100ದಂಡ, ಪ್ರಕರಣ ಹಿನ್ನೆಲೆ ಏನ್‌ ಗೊತ್ತಾ

ಮುಂದಿನ ಸುದ್ದಿ
Show comments