Select Your Language

Notifications

webdunia
webdunia
webdunia
webdunia

ಶ್ರೇಯಸ್ ಅಯ್ಯರ್ ಸ್ಥಾನಕ್ಕೆ ಸಂಜು ಸ್ಯಾಮ್ಸನ್ ಟೀಂ ಇಂಡಿಯಾದಲ್ಲಿ ಅವಕಾಶ

ಶ್ರೇಯಸ್ ಅಯ್ಯರ್ ಸ್ಥಾನಕ್ಕೆ ಸಂಜು ಸ್ಯಾಮ್ಸನ್ ಟೀಂ ಇಂಡಿಯಾದಲ್ಲಿ ಅವಕಾಶ
ಮುಂಬೈ , ಮಂಗಳವಾರ, 14 ಮಾರ್ಚ್ 2023 (17:25 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಏಕದಿನ ಸರಣಿಯಿಂದ ಟೀಂ ಇಂಡಿಯಾ ಬ್ಯಾಟಿಗ ಶ್ರೇಯಸ್ ಅಯ್ಯರ್ ಹೊರಬಿದ್ದಿದ್ದಾರೆ.

ಬೆನ್ನು ನೋವಿಗೊಳಗಾಗಿದ್ದ ಶ್ರೇಯಸ್ ಅಯ್ಯರ್ ಏಕದಿನ ಸರಣಿಯಲ್ಲಿ ಆಡುತ್ತಿಲ್ಲ. ಅವರ ಬದಲಿಗೆ ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟಿಗ ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡಲಾಗಿದೆ.

ಸಂಜು ಸ್ಯಾಮ್ಸನ್ ರನ್ನು ಕಡೆಗಣಿಸುತ್ತಿರುವುದಕ್ಕೆ ಅಭಿಮಾನಿಗಳಿಂದ ಸಾಕಷ್ಟು ಆಕ್ರೋಶ ಬಂದಿತ್ತು. ಇದೀಗ ಶ್ರೇಯಸ್ ಗೆ ಗಾಯವಾಗಿರುವುದರಿಂದ ಕೊನೆಗೂ ಸಂಜು ಸ್ಯಾಮ್ಸನ್ ಗೆ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಟ್ರೇಲಿಯಾ ಆಟಗಾರರಿಗೆ ಗಿಫ್ಟ್ ಕೊಟ್ಟ ವಿರಾಟ್ ಕೊಹ್ಲಿ