Daily Horoscope

ದ್ವಿತೀಯ ಪಂದ್ಯಕ್ಕೆ ಟೀಂ ಇಂಡಿಯಾದೊಳಗೆ ಬಂದವರು ಯಾರು?!

Webdunia
ಶುಕ್ರವಾರ, 22 ಡಿಸೆಂಬರ್ 2017 (18:35 IST)
ಇಂದೋರ್: ಭಾರತ ಮತ್ತು ಶ್ರೀಲಂಕಾ ನಡುವೆ ಇಂದೋರ್ ನಲ್ಲಿ ನಡೆಯುತ್ತಿರುವ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಶ್ರೀಲಂಕಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
 

ಕಳೆದ ಪಂದ್ಯವನ್ನು ಗೆದ್ದು ಟೀಂ ಇಂಡಿಯಾ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಸರಣಿ ಉಳಿಸಿಕೊಳ್ಳಲು ಲಂಕಾಗೆ ಇಂದಿನ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

ಈ ಪಂದ್ಯದಲ್ಲಿ ಭಾರತ ತಂಡದೊಳಗೆ ಹೊಸ ಆಟಗಾರರಿಗೆ ಪ್ರವೇಶ ಸಿಗಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಆದರೆ ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯ ಗೆದ್ದ ತಂಡವನ್ನೇ ಈ ಪಂದ್ಯದಲ್ಲೂ ಕಣಕ್ಕಿಳಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments