ಮುಂಬೈ ಮೈದಾನಕ್ಕೆ ಭದ್ರತೆ ಭೀತಿ! ಐಪಿಎಲ್ ಪಂದ್ಯದ ಗತಿಯೇನು?

Webdunia
ಭಾನುವಾರ, 14 ಏಪ್ರಿಲ್ 2019 (05:31 IST)
ಮುಂಬೈ: ಐಪಿಎಲ್ ಪಂದ್ಯದ ಬ್ಯುಸಿ ಶೆಡ್ಯೂಲ್ ನಡುವೆ ಮುಂಬೈನ ವಾಂಖೆಡೆ ಕ್ರೀಡಾಂಗಣಕ್ಕೆ ಬಾಂಬ್ ಭೀತಿ ಎದುರಾಗಿ ಆತಂಕ ಮೂಡಿಸಿತು.


ಆದರೆ ಈ ಬಗ್ಗೆ ತನಿಖೆ ಮಾಡಿರುವ ಪೊಲೀಸರು ಇದೊಂದು ಸುಳ್ಳು ಸುದ್ದಿ ಎಂದು ಪತ್ತೆಮಾಡಿದ್ದಾರೆ. ವಾಂಖೆಡೆ ಮೈದಾನದಲ್ಲಿ ಭದ್ರತೆಗೆ ಲೋಪವಾಗುವಂತಹ ಘಟನೆಗಳು ನಡೆಯಲಿವೆ ಎಂಬ ಸುದ್ದಿ ಹಬ್ಬಿತ್ತು.

ಈ ಹಿನ್ನಲೆಯಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ. ಅಲ್ಲದೆ, ವಾಂಖೆಡೆ ಮೈದಾನ ಸುರಕ್ಷಿತವಾಗಿದೆ ಎಂದಿದ್ದಾರೆ. ಭದ್ರತೆ ಅಪಾಯದ ಬಗ್ಗೆ  ಗುಪ್ತಚರ ಇಲಾಖೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಇದು ಸುಳ್ಳು ಸುದ್ದಿ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

ಮುಂದಿನ ಸುದ್ದಿ
Show comments