ಆರ್ ಸಿಬಿಯ ಮಿ.360 ಆಟಗಾರ ಎಬಿಡಿ ಪರಿಸ್ಥಿತಿ ಈಗ ಏನಾಗಿದೆ ಗೊತ್ತಾ?!

Webdunia
ಮಂಗಳವಾರ, 4 ಅಕ್ಟೋಬರ್ 2022 (08:10 IST)
ನವದೆಹಲಿ: ಆರ್ ಸಿಬಿಯ ಮಾಜಿ ಕ್ರಿಕೆಟಿಗ, ದ.ಆಫ್ರಿಕಾ ಮೂಲದ ಎಬಿಡಿ ವಿಲಿಯರ್ಸ್ ಸ್ಥಿತಿ ಇಂದು ಏನಾಗಿದೆ ಗೊತ್ತಾ? ಇದನ್ನು ಸ್ವತಃ ಅವರೇ ಬಿಚ್ಚಿಟ್ಟಿದ್ದಾರೆ.

ಎಬಿಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಸದ್ಯದ ತಮ್ಮ ಆರೋಗ್ಯ ಸ್ಥಿತಿಯನ್ನು ಬಹಿರಂಗಪಡಿಸಿದ್ದಾರೆ.

ಸದ್ಯಕ್ಕೆ ತಮಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಯಾವುದೇ ರೀತಿಯಲ್ಲೂ ಮರಳುವ ಯೋಜನೆಯಿಲ್ಲ. ಇತ್ತೀಚೆಗಷ್ಟೇ ನನ್ನ ಕಣ‍್ಣಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದಾನೆ. ಇನ್ನೀಗ ಕ್ರಿಕೆಟ್ ಗೆ ಮರಳುವ ಯೋಚನೆಯಿಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಯೊಬ್ಬರ ಪ್ರಶ್ನೆಗೆ ಉತ್ತರಿಸಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

ಮುಂದಿನ ಸುದ್ದಿ
Show comments