ಇಂಗ್ಲೆಂಡ್ ಕ್ರಿಕೆಟಿಗರ ಮೇಲೆ ಚೆಂಡು ವಿರೂಪ ಆರೋಪ

Webdunia
ಸೋಮವಾರ, 16 ಆಗಸ್ಟ್ 2021 (09:37 IST)
ಲಾರ್ಡ್ಸ್: ಭಾರತದ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಕ್ರಿಕೆಟಿಗರು ಚೆಂಡು ವಿರೂಪಗೊಳಿಸಿದ ಆರೋಪಕ್ಕೊಳಗಾಗಿದ್ದಾರೆ.
Photo Courtesy: Google


ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಇಂಗ್ಲೆಂಡ್ ಆಟಗಾರರು ಕಾಲಿನಲ್ಲಿ ಬಾಲ್ ತುಳಿದು ಚೆಂಡು ವಿರೂಪಗೊಳಿಸಲು ಯತ್ನಿಸಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಇಲ್ಲೇನಾಗ್ತಿದೆ? ಚೆಂಡು ವಿರೂಪವೇ? ಕೊರೋನಾಗೆ ಮುನ್ನೆಚ್ಚರಿಕೆಯ ಕ್ರಮವೇ? ಎಂದು ಸೆಹ್ವಾಗ್ ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ.

ಆದರೆ ಸೆಹ್ವಾಗ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ತಮ್ಮ ಆಟಗಾರರನ್ನು ಸಮರ್ಥಿಸಿಕೊಂಡಿದ್ದಾರೆ. ಇದು ಆಕಸ್ಮಿಕವಾಗಿ ನಡೆದ ಘಟನೆಯಷ್ಟೇ. ಬಾಲ್ ಟ್ಯಾಂಪರಿಂಗ್ ಅಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments