Webdunia - Bharat's app for daily news and videos

Install App

ತಂದೆಯಾದ ಜಸ್ಪ್ರೀತ್ ಬುಮ್ರಾಗೆ ಪಾಕ್ ವೇಗಿ ಶಾಹೀನ್ ಅಫ್ರಿದಿ ವಿಶೇಷ ಉಡುಗೊರೆ

Webdunia
ಸೋಮವಾರ, 11 ಸೆಪ್ಟಂಬರ್ 2023 (09:20 IST)
Photo Courtesy: Twitter
ಕೊಲೊಂಬೋ: ಇತ್ತೀಚೆಗಷ್ಟೇ ಗಂಡು ಮಗುವಿಗೆ ತಂದೆಯಾದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾಗೆ ಪಾಕ್ ವೇಗಿ ಶಾಹೀನ್ ಅಫ್ರಿದಿ ವಿಶೇಷ ಉಡುಗೊರೆ ನೀಡಿ ಅಭಿನಂದಿಸಿದ್ದಾರೆ.

ನಿನ್ನೆ ಪಾಕಿಸ್ತಾನ ವಿರುದ್ಧದ ಸೂಪರ್ ಫೋರ್ ಪಂದ್ಯದ ವೇಳೆ ಬುಮ್ರಾಗೆ ಅಫ್ರಿದಿ ಉಡುಗೊರೆ ನೀಡಿದರು ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರ ಹೃದಯ ಗೆದ್ದಿದೆ.

ಬುಮ್ರಾಗೆ ಗಿಫ್ಟ್ ಬಾಕ್ಸ್ ಒಂದನ್ನು ನೀಡಿದ ಶಾಹೀನ್ ಅಫ್ರಿದಿ ಕೈ ಕುಲುಕಿ ಅಭಿನಂದಿಸಿದ್ದಾರೆ. ಭಾರತ-ಪಾಕ್ ಕ್ರಿಕೆಟಿಗರ ನಡುವಿನ ಸ್ನೇಹಕ್ಕೆ ಇದು ಸಾಕ್ಷಿಯಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rishabh Pant: ರಿಷಭ್ ಪಂತ್ ಬ್ಯಾಟಿಂಗ್ ವೇಳೆ ಪಕ್ಕದಲ್ಲಿ ನಿಲ್ಲುವುದೂ ಡೇಂಜರ್: ವಿಡಿಯೋ ನೋಡಿ

Digvesh Rathi: ಎರಡು ಭಾರಿ ದಂಡ ವಿಧಿಸಿದರು ನಿಲ್ಲಿಸದ ನೋಟ್‌ಬುಕ್‌ ಸೆಲೆಬ್ರೇಶನ್‌

IPL 2025: ಚೆನ್ನೈ ತಂಡದ ಮಹಾ ಎಡವಟ್ಟು: ನಿಯಮ ಮರೆತು ಪಂದ್ಯ ಸೋತ ಧೋನಿ ಪಡೆ

IPL 2025: ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ 16 ವರ್ಷಗಳ ಬಳಿಕ ಈ ದಾಖಲೆ ಬರೆದ ಆರ್‌ಸಿಬಿ

IPL 2025: ಚೆನ್ನೈ ವಿರುದ್ಧದ ರೋಚಕ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ: ಮತ್ತೆ ಅಗ್ರಸ್ಥಾನದೊಂದಿಗೆ ಪ್ಲೇಆಫ್‌ಗೆ ಸನಿಹ

ಮುಂದಿನ ಸುದ್ದಿ
Show comments