Daily Horoscope
✕

ತಾಲಿಬಾನಿಗರನ್ನು ಹೊಗಳಿದ ಪಾಕ್ ಕ್ರಿಕೆಟಿಗ ಅಫ್ರಿದಿ

Webdunia
ಮಂಗಳವಾರ, 31 ಆಗಸ್ಟ್ 2021 (09:44 IST)
ಇಸ್ಲಾಮಾಬಾದ್: ಅಫ್ಘಾನಿಸ್ತಾನವನ್ನು ತಮ್ಮ ಕೈ ವಶ ಮಾಡಿಕೊಂಡಿರುವ ತಾಲಿಬಾನ್ ಉಗ್ರರನ್ನು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹೊಗಳಿದ್ದಾರೆ. ಇದೇ ವಿಚಾರಕ್ಕೆ ಅವರೀಗ ನೆಟ್ಟಿಗರಿಂದ ಟ್ರೋಲ್ ಗೊಳಗಾಗಿದ್ದಾರೆ.


ತಾಲಿಬಾನಿಗರು ಈಗ ಸಕಾರಾತ್ಮಕ ಮನೋಭಾವ ಹೊಂದಿದ್ದಾರೆ. ಬದಲಾವಣೆಯೊಂದಿಗೆ ಬಂದಿದ್ದಾರೆ. ಅವರೀಗ ಮಹಿಳೆಯರಿಗೆ ಹೊರಗೆ ಹೋಗಲು ಅನುಮತಿ ನೀಡುತ್ತಿದ್ದಾರೆ. ಅವರು ಕ್ರಿಕೆಟ್ ನ್ನೂ ಇಷ್ಟಪಡುತ್ತಾರೆ ಮತ್ತು ಬೆಂಬಲಿಸುತ್ತಿದ್ದಾರೆ’ ಎಂದು ಅಫ್ರಿದಿ ಹೊಗಳಿದ್ದಾರೆ.

ಅವರ ಈ ಹೇಳಿಕೆ ಟ್ರೋಲ್ ಗೊಳಗಾಗಿದೆ. ಬಹುಶಃ ಅಫ್ರಿದಿ ತಾಲಿಬಾನ್ ಪ್ರೀಮಿಯರ್ ಲೀಗ್ ಹುಟ್ಟುಹಾಕುವ ಉದ್ದೇಶ ಹೊಂದಿರಬೇಕು. ಅದಕ್ಕೇ ಉಗ್ರರನ್ನು ಬೆಂಬಲಿಸುತ್ತಿದ್ದಾರೆ ಎಂದು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

ಮುಂದಿನ ಸುದ್ದಿ
Show comments