Webdunia - Bharat's app for daily news and videos

Install App

ಪಾಕಿಸ್ತಾನಕ್ಕೆ ಟೀಂ ಇಂಡಿಯಾ ಕಳುಹಿಸಲ್ಲ ಎಂದ ಜಯ್ ಶಾ ಹೇಳಿಕೆ ಶಾಹಿದ್ ಅಫ್ರಿದಿ ಪ್ರತಿಕ್ರಿಯೆ

Webdunia
ಬುಧವಾರ, 19 ಅಕ್ಟೋಬರ್ 2022 (09:30 IST)
ಮುಂಬೈ: 2023 ರ ಏಷ್ಯಾ ಕಪ್ ಪಾಕಿಸ್ತಾನದಲ್ಲಿ ನಡೆದರೆ ಟೀಂ ಇಂಡಿಯಾ ಕಳುಹಿಸಲ್ಲ. ಏಷ್ಯಾ ಕಪ್ ತಟಸ್ಥ ಸ್ಥಳದಲ್ಲಿ ನಡೆಯಲಿದೆ ಎಂಬ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆಗೆ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಕಿಡಿ ಕಾರಿದ್ದಾರೆ.

2023 ರ ಏಷ್ಯಾ ಕಪ್ ಆತಿಥ್ಯ ಪಾಕಿಸ್ತಾನ ವಹಿಸುತ್ತಿದೆ. ಹಾಗಿದ್ದರೂ ಟೂರ್ನಮೆಂಟ್ ಪಾಕಿಸ್ತಾನದಲ್ಲಿ ನಡೆಯಲ್ಲ. ಬದಲಾಗಿ ತಟಸ್ಥ ಸ್ಥಳದಲ್ಲಿ ನಡೆಯಲಿದೆ ಎಂದು ಜಯ್ ಶಾ ಹೇಳಿದ್ದರು.

ಈ ಹೇಳಿಕೆ ಪಾಕ್ ಕೆಂಗಣ್ಣಿಗೆ ಗುರಿಯಾಗಿದೆ. ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ. ‘ಕಳೆದ 12 ತಿಂಗಳಿನಿಂದ ಎರಡೂ ದೇಶಗಳ ಕ್ರಿಕೆಟಿಗರ ನಡುವೆ ಸ್ನೇಹ ಸಂಬಂಧ ವೃದ್ಧಿಯಾಗಿರುವಾಗ ಟಿ20 ವಿಶ್ವಕಪ್ ಮುಂದೆ ಇಟ್ಟುಕೊಂಡು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಇಂಥಾ ಹೇಳಿಕೆ ನೀಡುತ್ತಿರುವ ಉದ್ದೇಶವೇನು? ಭಾರತೀಯ ಕ್ರಿಕೆಟ್ ನಲ್ಲಿ ಆಡಳಿತದ ಅನುಭವದ ಕೊರತೆ ಇದರಲ್ಲಿ ಎದ್ದು ಕಾಣುತ್ತಿದೆ ಎಂದಿದ್ದಾರೆ ಅಫ್ರಿದಿ.

-Edited by Rajesh Patil

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments