Daily Horoscope
✕

ಭಾವನಾತ್ಮಕ ಪೋಸ್ಟ್ ಮಾಡಿದ್ದ ಶೇನ್ ವಾರ್ನ್

Webdunia
ಶನಿವಾರ, 5 ಮಾರ್ಚ್ 2022 (09:28 IST)
ಸಿಡ್ನಿ : ಆಸ್ಟ್ರೇಲಿಯಾದ ಲೆಗ್ ಸ್ಪಿನ್ ಲೆಜೆಂಡ್ ಶೇನ್ ವಾರ್ನ್ ನೆನ್ನೆ ಬೆಳಗ್ಗೆ ಟ್ವಿಟ್ಟರ್ನಲ್ಲಿ ಭಾವನಾತ್ಮಕ ಪೋಸ್ಟ್ ಒಂದನ್ನು ಹಾಕಿಕೊಂಡಿದ್ದರು.

ಆ ಬಳಿಕ ಇದೀಗ ವಾರ್ನ್ ಇನ್ನಿಲ್ಲ ಎಂಬ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಹೌದು ಇಂದು ಬೆಳಗ್ಗೆ ಟ್ವಿಟ್ಟರ್ನಲ್ಲಿ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ಮ್ಯಾನ್ ರಾಡ್ ಮಾರ್ಷ್ ನಿಧನಕ್ಕೆ ಟ್ವೀಟ್ ಮಾಡಿ ವಾರ್ನ್ ಸಂತಾಪ ಸೂಚಿಸಿದ್ದರು.

ಆ ಬಳಿಕ ಇದೀಗ 12 ಗಂಟೆಗಳ ಅವಧಿಯಲ್ಲಿ 52 ವರ್ಷದ ವಾರ್ನ್ ಕೂಡ ಇಹಲೋಕ ತ್ಯಜಿಸಿದ್ದು ಕ್ರಿಕೆಟ್ ಲೋಕವೇ ಶಾಕ್ ಆಗಿದೆ. 

ಟ್ವೀಟ್ನಲ್ಲಿ ಏನಿದೆ?

ರಾಡ್ ಮಾರ್ಷ್ ನಿಧನದ ಸುದ್ದಿ ಕೇಳಿ ನನಗೆ ತುಂಬಾ ನೋವಾಗಿದೆ. ರಾಡ್ ಮಾರ್ಷ್ ಲೆಜೆಂಡ್ ಆಟಗಾರ, ಹಲವು ಯುವಕ, ಯುವತಿಯರಿಗೆ ಸ್ಫೂರ್ತಿಯಾಗಿದ್ದರು.

ಅವರಲ್ಲಿ ಕ್ರಿಕೆಟ್ ಬಗ್ಗೆ ತುಂಬಾ ಜ್ಞಾನವಿತ್ತು. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಆಟಗಾರಿಗೆ ಸಾಕಷ್ಟು ನೆರವಾಗಿದ್ದರು. ಆದರೆ ಇದೀಗ ನಮ್ಮೊಂದಿಗಿಲ್ಲ. ಅವರ ಕುಟುಂಬಕ್ಕೆ ದೇವರು ಅಗಲಿಕೆಯ ನೋವನ್ನು ತಡೆಯುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದರು. 

ಶೇನ್ ವಾರ್ನ್ ನಿಧನದ ಸುದ್ದಿ ಕೇಳಿ ಮಾಜಿ ಆಟಗಾರರು ಸೇರಿದಂತೆ ಅಭಿಮಾನಿಗಳು ಶಾಕ್ ಆಗಿದ್ದಾರೆ. ಭಾರತ ಮಾಜಿ ಆಟಗಾರರಾದ ವಿರೇಂದ್ರ ಸೆಹ್ವಾಗ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವು ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

ಮುಂದಿನ ಸುದ್ದಿ
Show comments