Webdunia - Bharat's app for daily news and videos

Install App

ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಶಶಾಂಕ್ ಮನೋಹರ್ ರಾಜೀನಾಮೆ

Webdunia
ಮಂಗಳವಾರ, 10 ಮೇ 2016 (18:11 IST)
ಶಶಾಂಕ್ ಮನೋಹರ್ ಮಂಗಳವಾರ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಜಗಮೋಹನ್ ದಾಲ್ಮಿಯಾ ಬದಲಿಗೆ ಎರಡನೇ ಅವಧಿಗೆ ನೇಮಕವಾಗಿದ್ದ ಶಶಾಂಕ್ ಐಸಿಸಿಯ ಸ್ವತಂತ್ರ ಅಧ್ಯಕ್ಷರಾಗಿ ಆಯ್ಕೆಯಾಗಲು ಬಿಸಿಸಿಐ ಅಧ್ಯಕ್ಷ ಹುದ್ದೆಯನ್ನು ಮತ್ತು ಐಸಿಸಿ ಚೇರ್‌ಮನ್ ಹುದ್ದೆಯನ್ನು ತ್ಯಜಿಸಿದ್ದು, ಈ ತಿಂಗಳಾಂತ್ಯದಲ್ಲಿ ಐಸಿಸಿ ಚೇರ್‌ಮನ್ ಹುದ್ದೆಗೆ ಹೊಸದಾಗಿ ಸ್ಪರ್ಧಿಸಲಿದ್ದಾರೆ. 
 
 ಸುಪ್ರೀಂಕೋರ್ಟ್ ನೇಮಕದ ನ್ಯಾಯಮೂರ್ತಿ ಲೋಧಾ ಸಮಿತಿಯ ಸುಧಾರಣೆ ಶಿಫಾರಸುಗಳನ್ನು ಪಾಲಿಸುವಂತೆ ಮಂಡಳಿಗೆ ಸೂಚಿಸಿದ ಸಂದರ್ಭದಲ್ಲೇ ಮನೋಹರ್ ಹುದ್ದೆಯಿಂದ ನಿರ್ಗಮಿಸಿದ್ದಾರೆ. 
 
 ವಿಶ್ವಾಸಾರ್ಹ ಮೂಲಗಳ ಪ್ರಕಾರ, ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕುರ್ ಈ ಹುದ್ದೆಗೆ ನೇಮಕವಾಗುವ ಸುಳಿವು ಸಿಕ್ಕಿದೆ. ಐಪಿಎಲ್ ಅಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಎಂಸಿಎ ಅಧ್ಯಕ್ಷ ಮತ್ತು ಉದ್ಯಮಿ ಅಜಯ್ ಶಿರ್ಕೆ ಅವರ ಹೆಸರು ಕೂಡ ಕೇಳಿಬರುತ್ತಿದೆ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments