Select Your Language

Notifications

webdunia
webdunia
webdunia
webdunia

ಐಸಿಸಿ ಮುಖ್ಯಸ್ಥ ಸ್ಥಾನ ತ್ಯಜಿಸಿದ ಶಶಾಂಕ್ ಮನೋಹರ್

ಐಸಿಸಿ ಮುಖ್ಯಸ್ಥ ಸ್ಥಾನ ತ್ಯಜಿಸಿದ ಶಶಾಂಕ್ ಮನೋಹರ್
ದುಬೈ , ಗುರುವಾರ, 2 ಜುಲೈ 2020 (10:05 IST)
ದುಬೈ: ಐಸಿಸಿ ಮುಖ್ಯಸ್ಥರಾಗಿದ್ದ ಭಾರತೀಯ ಮೂಲದ ಶಶಾಂಕ್ ಮನೋಹರ್ ತಮ್ಮ ಹುದ್ದೆ ತ್ಯಜಿಸಿದ್ದಾರೆ. ಕೊರೋನಾ ಕಾರಣದಿಂದ ಹೆಚ್ಚುವರಿ ಅವಧಿಗೆ ಅವರನ್ನು ಮುಖ್ಯಸ್ಥರಾಗಿ ಮುಂದುವರಿಸಲಾಗಿತ್ತು.

 

ಇದೀಗ ಅವರ ಅನುಪಸ್ಥಿತಿಯಲ್ಲಿ ಉಪ ಮುಖ್ಯಸ್ಥ ಇಮ್ರಾನ್ ಖವಾಜ ಹಂಗಾಮಿ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ. ಸದ್ಯದಲ್ಲೇ ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಬಾರಿ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಸ್ಪರ್ಧಿಸಬಹುದು ಎಂಬ ಊಹಾಪೋಹಗಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೆಲ್ಬೋರ್ನ್ ನಲ್ಲಿ ಕೊರೋನಾ: ಭಾರತ-ಆಸ್ಟ್ರೇಲಿಯಾ ಟೆಸ್ಟ್ ನಡೆಯುವುದು ಅನುಮಾನ