ರವಿಚಂದ್ರನ್ ಅಶ್ವಿನ್ ಕೈಬಿಟ್ಟಿದ್ದಕ್ಕೆ ಸಂಸದ ಶಶಿ ತರೂರ್ ಪ್ರತಿಕ್ರಿಯೆ

Webdunia
ಶುಕ್ರವಾರ, 3 ಸೆಪ್ಟಂಬರ್ 2021 (08:58 IST)
ನವದೆಹಲಿ: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ನಿಂದ ಟೀಂ ಇಂಡಿಯಾ ರವಿಚಂದ್ರನ್ ಅಶ್ವಿನ್ ರನ್ನು ಹೊರಗಿಟ್ಟಿರುವುದಕ್ಕೆ ಸಂಸದ ಶಶಿ ತರೂರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.


ಅಶ್ವಿನ್ ಮತ್ತು ಮೊಹಮ್ಮದ್ ಶಮಿಯನ್ನು ಹೊರಗಿಟ್ಟ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ನಿರ್ಧಾರವನ್ನು ಶಶಿ ತರೂರ್ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

‘ಸ್ಪಿನ್ ಸ್ನೇಹೀ ಮೈದಾನದಲ್ಲಿ ಅಶ್ವಿನ್ ರನ್ನು ಮತ್ತೆ ತಂಡದಿಂದ ಹೊರಗಿಟ್ಟಿರುವುದಕ್ಕೆ ಅಚ್ಚರಿಯಾಗುತ್ತಿದೆ. ಈ ತಂಡವೇ ಅಚ್ಚರಿಯೆನಿಸಿದೆ. ನಿಮ್ಮ ಬೆಸ್ಟ್ ಬೌಲರ್ ಗಳ ಪಟ್ಟಿಯಲ್ಲಿ ಅಶ್ವಿನ್ ಮೊದಲ ಅಥವಾ ದ್ವಿತೀಯ ಸ್ಥಾನದಲ್ಲಿರುತ್ತಾರೆ. ಅವರನ್ನು ಮತ್ತು ಶಮಿಯನ್ನು ತಂಡದಿಂದ ಹೊರಗಿಟ್ಟಿರುವುದು ಸೋಲೆಂಬ ಸಾವನ್ನು ಆಹ್ವಾನಿಸಿದಂತೆ’ ಎಂದು ಶಶಿ ತೂರರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

ಮುಂದಿನ ಸುದ್ದಿ
Show comments