ಭೂತವಾಗಿ ಕಾಡಿ ಸಹಾಯಕ ಸಿಬ್ಬಂದಿಗೆ ಭಯ ಹುಟ್ಟಿಸಿದ ಶಿಖರ್ ಧವನ್!

Webdunia
ಮಂಗಳವಾರ, 5 ಫೆಬ್ರವರಿ 2019 (10:04 IST)
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನಲ್ಲಿ ಬೀಡುಬಿಟ್ಟಿರುವ ಟೀಂ ಇಂಡಿಯಾ ಕ್ರಿಕೆಟಿಗ ಶಿಖರ್ ಧವನ್ ಇದೀಗ ತಮ್ಮ ತಂಡದ ಸಹಾಯಕ ಸಿಬ್ಬಂದಿಗೆ ಭೂತವಾಗಿ ಕಾಡಿದ್ದಾರೆ!


ತಾವು ತಂಗಿರುವ ಹೋಟೆಲ್ ನಲ್ಲಿ ಸಹಾಯಕ ಸಿಬ್ಬಂದಿ ರಾಜೀವ್ ಗೆ ಭಯಹುಟ್ಟಿಸಿ ಕ್ರಿಕೆಟಿಗ ಧವನ್ ತಮಾಷೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಚೇಷ್ಠೆಯನ್ನು ಮೊದಲೇ ಪ್ಲ್ಯಾನ್ ಮಾಡಿಕೊಂಡು ಕ್ಯಾಮರಾ ಇಟ್ಟು ಸೆರೆ ಹಿಡಿದಿದ್ದಲ್ಲದೆ, ಅದನ್ನು ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿ ಎಲ್ಲರೂ ನಗುವಂತೆ ಮಾಡಿದ್ದಾರೆ.

ಹೋಟೆಲ್ ನ ಕೊಠಡಿಯ ಹೊರಗೆ ವಾಕಿಂಗ್ ಮಾಡುತ್ತಿದ್ದ ಸಿಬ್ಬಂದಿಯ ಎದುರು ಇದ್ದಕ್ಕಿದ್ದಂತೆ ವಿಕಾರವಾಗಿ ಶಬ್ಧ ಮಾಡುತ್ತಾ ಮೇಲೆರಗಿದ ಶಿಖರ್ ಭೂತದಂತೆ ಭಯ ಹುಟ್ಟಿಸಿದ್ದಾರೆ. ಬಳಿಕ ರಾಜೀವ್ ಭಯದಿಂದ ಕಿರುಚುತ್ತಿದ್ದಂತೇ ಶಿಖರ್ ಭಯ ಆಯ್ತಾ ಎಂದು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿಯಂತೆ ಸ್ಮೃತಿ ಮಂಧಾನಗೂ ಬೆಂಗಳೂರಿನಲ್ಲಿ ಇದೊಂದು ತುಂಬಾ ಇಷ್ಟವಂತೆ

WPL 2026: ಆರನೇ ಗೆಲುವಿನ ಕನಸಿನಲ್ಲಿರುವ ಆರ್ ಸಿಬಿ ವನಿತೆಯರಿಗೆ ಇಂದು ಯಾರು ಎದುರಾಳಿ ಗೊತ್ತಾ

IND vs NZ: ನನ್ನ ಒಂದು ಪ್ರಶ್ನೆಗೆ ಇಂದು ಉತ್ತರ ಸಿಕ್ತು: ಪಂದ್ಯದ ಬಳಿಕ ಇಶಾನ್ ಕಿಶನ್ ಹೇಳಿದ್ದೇನು

IND vs NZ: ಮೊದಲ ಪಂದ್ಯ ಗೆದ್ದಿರುವ ಭಾರತ ತಂಡದಲ್ಲಿ ಇಂದು ಎರಡು ಬದಲಾವಣೆ

ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾದೇಶಕ್ಕೆ ತಕ್ಕ ಪಾಠ ಕಲಿಸಿದ ಐಸಿಸಿ

ಮುಂದಿನ ಸುದ್ದಿ
Show comments