Webdunia - Bharat's app for daily news and videos

Install App

ಗೆಲುವಿನ ಬಳಿಕ ತಂಡದ ಜೊತೆ ಶಿಖರ್ ಧವನ್ ಡ್ಯಾನ್ಸ್

Webdunia
ಸೋಮವಾರ, 25 ಜುಲೈ 2022 (08:40 IST)
ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧ ದ್ವಿತೀಯ ಏಕದಿನ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡ ಮೇಲೆ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂನಲ್ಲಿ ಸಂಭ್ರಮ ಮನೆ ಮಾಡಿತ್ತು.
 

ಗೆಲುವಿನ ಬಳಿಕ ನಾಯಕ ಶಿಖರ್ ಧವನ್ ತಂಡದ ಸಹ ಆಟಗಾರರ ಜೊತೆ ಡ್ರೆಸ್ಸಿಂಗ್ ರೂಂನಲ್ಲಿ ಕುಣಿದು ಕುಪ್ಪಳಿಸಿದ್ದಾರೆ.

ಗೆಲುವಿನ ಸಂಭ್ರಮದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಧವನ್ ಹಂಚಿಕೊಂಡಿದ್ದಾರೆ. ‘ಬ್ರಾವೋ’ ಎಂದು ಎಲ್ಲಾ ಆಟಗಾರರು ಜೊತೆಯಾಗಿ ಕುಣಿದು ಕುಪ್ಪಳಿಸಿದ ವಿಡಿಯೋವನ್ನು ಶೇರ್ ಮಾಡಿಕೊಂಡಿರುವ ಧವನ್ ಈ ಗೆಲುವು ಟೀಂ ವರ್ಕ್ ಎಂದು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments