ಟೀಕೆಗೆ ಬೇಸತ್ತು ಶಪಥ ಮಾಡಿದ ಕ್ರಿಕೆಟಿಗ ಶಿಖರ್ ಧವನ್

Webdunia
ಸೋಮವಾರ, 6 ಆಗಸ್ಟ್ 2018 (11:48 IST)
ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಫಾರ್ಮ್ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಇದೀಗ ಟೀಕೆಗಳಿಗೆ ಬೇಸತ್ತು ಶಿಖರ್ ಧವನ್ ಶಪಥ ಮಾಡಿದ್ದಾರೆ.

ಸ್ನೇಹಿತರ ದಿನಾಚರಣೆಗೆ ವಿಶ್‍ ಮಾಡುವ ನೆಪದಲ್ಲಿ ಭಾವನಾತ್ಮಕ ಸಂದೇಶ ಟ್ವೀಟ್ ಮಾಡಿರುವ ಶಿಖರ್ ಧವನ್ ಮರಳಿ ಫಾರ್ಮ್ ಗೆ ಬಂದೇ ಬರುತ್ತೇನೆ. ಮುಂದಿನ ಟೆಸ್ಟ್ ನಲ್ಲಿ ಚೆನ್ನಾಗಿ ಆಡಿಯೇ ಆಡುತ್ತೇನೆ ಎಂದು ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ.

‘ನಾವು ಕೂದಲೆಳೆಯಲ್ಲಿ ಸೋತಿರುವುದನ್ನು ನೋಡಿ ನಿಮಗೆಲ್ಲಾ ತುಂಬಾ ಬೇಸರವಾಗಿದೆ ಎಂದು ನನಗೆ ಗೊತ್ತು. ನಾನು ನನ್ನದೇ ಪ್ರದರ್ಶನದ ಬಗ್ಗೆ ಆತ್ಮಾವಲೋಕನ ಮಾಡಿದ್ದೇನೆ ಮತ್ತು ನಾನು ಮಾಡಿರುವ ತಪ್ಪು ಏನೆಂದು ತಿಳಿದುಕೊಂಡಿದ್ದೆನೆ. ಮುಂದಿನ ಪಂದ್ಯದಲ್ಲಿ ಸ್ಟ್ರಾಂಗ್ ಆಗಿ ಕಮ್ ಬ್ಯಾಕ್ ಮಾಡುತ್ತೇನೆ. ಇದಕ್ಕಿಂತ ಉತ್ತಮ ಪ್ರದರ್ಶನ ತೋರುತ್ತೇನೆ. ನಿಮ್ಮ ಪ್ರೀತಿ ಹೀಗೇ ಇರಲಿ’ ಎಂದು ಧವನ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ಮುಂದಿನ ಸುದ್ದಿ
Show comments