Webdunia - Bharat's app for daily news and videos

Install App

ತಂಡದಲ್ಲಿಲ್ಲದಿದ್ದರೂ ಟೀಂ ಇಂಡಿಯಾ ಹೋಟೆಲ್ ರೂಂನಲ್ಲಿ ಶಿಖರ್ ಧವನ್? ಕೆಎಲ್ ರಾಹುಲ್ ಗೆ ಕೊಕ್?!

Webdunia
ಶನಿವಾರ, 22 ಡಿಸೆಂಬರ್ 2018 (09:21 IST)
ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೆ ಆಯ್ಕೆಯಾಗದೇ ಇದ್ದರೂ ಶಿಖರ್ ಧವನ್ ಇದೀಗ ಟೀಂ ಇಂಡಿಯಾ ತಂಗಿರುವ ಹೋಟೆಲ್ ರೂಂನಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.


ಧವನ್ ತಂಡದಲ್ಲಿಲ್ಲದೇ ಇದ್ದರೂ ತಮ್ಮ ಕಿಟ್ ಬ್ಯಾಗ್ ಸಮೇತ ತಂಡ ತಂಗಿರುವ ಹೋಟೆಲ್ ನಲ್ಲಿ ಕಾಣಿಸಿಕೊಂಡಿರುವುದು ಟೀಂ ಇಂಡಿಯಾ ಆರಂಭಿಕರ ಬದಲಾವಣೆಯ ಸೂಚನೆ ನೀಡಿದೆ.

ಈಗಾಗಲೇ ಗಾಯಗೊಂಡಿರುವ ಪೃಥ್ವಿ ಶಾ ಸ್ಥಾನಕ್ಕೆ ಮಯಾಂಕ್ ಅಗರ್ವಾಲ್ ರನ್ನು ಕರೆಸಿಕೊಳ್ಳಲಾಗಿದೆ. ಸದ್ಯಕ್ಕೆ ಟೀಂ ಇಂಡಿಯಾ ಆರಂಭಿಕರಾದ ಕೆಎಲ್‍ ರಾಹುಲ್ ಮತ್ತು ಮುರಳಿ ವಿಜಯ್ ಇಬ್ಬರೂ ಕಳಪೆ ಆಟವಾಡಿದ್ದಾರೆ. ಹೀಗಾಗಿ ಧವನ್ ಗೆ ಅವಕಾಶ ನೀಡಿ ಭಾರತದ ಆರಂಭಿಕರ ಸಮಸ್ಯೆ ನೀಗಿಸುವ ಯೋಜನೆ ರೂಪಿಸುತ್ತಿದೆಯಾ ಎಂಬ ಅನುಮಾನ ಕಾಡಿದೆ. ಆದರೆ ಈ ಬಗ್ಗೆ ಟೀಂ ಇಂಡಿಯಾದಿಂದ ಅಧಿಕೃತ ಮಾಹಿತಿ ಬಂದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments