Select Your Language

Notifications

webdunia
webdunia
webdunia
webdunia

ದ.ಆಫ್ರಿಕಾ ಏಕದಿನ ಸರಣಿಗೆ ಶಿಖರ್ ಧವನ್ ನಾಯಕತ್ವ ಸಾಧ್ಯಿತೆ

ದ.ಆಫ್ರಿಕಾ ಏಕದಿನ ಸರಣಿಗೆ ಶಿಖರ್ ಧವನ್ ನಾಯಕತ್ವ ಸಾಧ್ಯಿತೆ
ಮುಂಬೈ , ಬುಧವಾರ, 28 ಸೆಪ್ಟಂಬರ್ 2022 (09:10 IST)
ಮುಂಬೈ: ದ.ಆಫ್ರಿಕಾ ವಿರುದ್ಧ ಅಕ್ಟೋಬರ್ 6 ರಿಂದ ಆರಂಭವಾಗಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾ ಎ ದರ್ಜೆಯ ತಂಡ ಘೋಷಿಸುವ ಸಾಧ‍್ಯತೆಯಿದೆ.

ಈ ಸರಣಿ ಮುಗಿದ ಬಳಿಕ ಟಿ20 ವಿಶ್ವಕಪ್ ಆರಂಭವಾಗಲಿದೆ. ಹೀಗಾಗಿ ಏಕದಿನ ಸರಣಿಯಲ್ಲಿ ಪ್ರಮುಖ ಆಟಗಾರರನ್ನು ಆಡಿಸಿ ಗಾಯಗೊಂಡರೆ ವಿಶ್ವಕಪ್ ಟೂರ್ನಿಗೆ ತೊಂದರೆಯಾಗಲಿದೆ. ಹೀಗಾಗಿ ಭಾರತ ತಂಡ ಎ ದರ್ಜೆಯ ತಂಡ ಘೋಷಿಸುವ ಸಾಧ್ಯತೆಯಿದೆ.

ಈ ಸರಣಿಗೆ ಶಿಖರ್ ಧವನ್ ಟೀಂ ಇಂಡಿಯಾ ನಾಯಕತ್ವ ವಹಿಸುವ ಸಾಧ‍್ಯತೆಯಿದ್ದು, ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾಗದ ಪ್ರತಿಭಾವಂತ ಕ್ರಿಕೆಟಿಗರಿಗೆ ಅವಕಾಶ ಸಿಗುವ ಸಾಧ‍್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

2022 ರಲ್ಲಿ ಟೀಂ ಇಂಡಿಯಾ ಟಿ20 ಸರಣಿ ಸೋತೇ ಇಲ್ಲ!