Webdunia - Bharat's app for daily news and videos

Install App

ಬೆರಳುದ್ದದ ಗಾಯಕ್ಕೆ ಇಡೀ ಆಸ್ಪತ್ರೆಯನ್ನೇ ಗುಡ್ಡೆ ಹಾಕಿದ ಶಿಖರ್ ಧವನ್!

Webdunia
ಶುಕ್ರವಾರ, 22 ನವೆಂಬರ್ 2019 (10:03 IST)
ಮುಂಬೈ: ಮಹಾರಾಷ್ಟ್ರದ ವಿರುದ್ಧ ಸೈಯದ್ ಮುಷ್ತಾಕ್ ಅಲಿ ಟೂರ್ನಿ ಆಡುವ ವೇಳೆ ಡೆಲ್ಲಿ ಪರ ಆಡುತ್ತಿದ್ದ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಬಿದ್ದು ಮಂಡಿಗೆ ಗಾಯ ಮಾಡಿಕೊಂಡಿದ್ದಾರೆ.


ಇದು ಗಂಭೀರ ಗಾಯವಲ್ಲ. ಹಾಗಿದ್ದರೂ ತಕ್ಷಣವೇ ಧವನ್ ‍ರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ಗಾಯದ ಬಗ್ಗೆ ಹಲವು ಫೋಟೋಗಳನ್ನು ಧವನ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದರು. ಇದರಲ್ಲಿ ಒಂದು ಫೋಟೋದಲ್ಲಿ ಇಡೀ ಆಸ್ಪತ್ರೆಯ ಸಿಬ್ಬಂದಿಯೇ ಧವನ್ ಮಂಚದ ಸುತ್ತಲೂ ಇದ್ದರೆ, ಅವರು ಮಂಚದ ಮೇಲೆ ಮಲಗಿ ನಗುತ್ತಾ ಪೋಸ್ ಕೊಟ್ಟಿದ್ದಾರೆ.

ಈ ಫೋಟೋ ನೋಡಿ ಸಹ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಧವನ್ ಕಾಲೆಳೆದಿದ್ದಾರೆ. ‘ಚಿಕ್ಕ ಗಾಯಕ್ಕೆ ಇಡೀ ಆಸ್ಪತ್ರೆಯನ್ನೇ ಗುಡ್ಡೆ ಹಾಕಿದ ಹಾಗಿದೆ’ ಎಂದು ಪಾಂಡ್ಯ ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮುಂದಿನ ಸುದ್ದಿ
Show comments