Webdunia - Bharat's app for daily news and videos

Install App

ಭಾರತ ತಂಡಕ್ಕೆ ಧವನ್-ದ್ರಾವಿಡ್ ಸಾರಥ್ಯ ವಹಿಸುವುದು ಇದೇ ಮೊದಲಲ್ಲ!

Webdunia
ಸೋಮವಾರ, 28 ಜೂನ್ 2021 (10:26 IST)
ಮುಂಬೈ: ಶ್ರೀಲಂಕಾದಲ್ಲಿ ನಡೆಯಲಿರುವ ಸೀಮಿತ ಓವರ್ ಗಳ ಸರಣಿಗೆ ವಿಮಾನವೇರುವ ಮುನ್ನ ನಾಯಕ ಶಿಖರ್ ಧವನ್ ಮಾಧ‍್ಯಮಗೋಷ್ಠಿಯಲ್ಲಿ ಮಾತನಾಡಿದ್ದಾರೆ.


ಈ ಸರಣಿಗೆ ಟೀಂ ಇಂಡಿಯಾ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಜೊತೆ ಈ ಹಿಂದೆ ಕೆಲಸ ಮಾಡಿದ ಅನುಭವವನ್ನು ಧವನ್ ಹಂಚಿಕೊಂಡಿದ್ದಾರೆ.ದ್ರಾವಿಡ್ ಕೋಚ್ ಆಗಿ ತಾವು ನಾಯಕರಾಗಿ ಹಿಂದೊಮ್ಮೆ ಎ ತಂಡದ ಪರ ಆಡಿದ ಅನುಭವವಿದೆ.

ಹೀಗಾಗಿ ನನಗೆ ರಾಹುಲ್ ಭಯ್ಯಾ ಹೇಗೆ ಎಂಬುದು ಚೆನ್ನಾಗಿ ಗೊತ್ತು. ಎಲ್ಲರ ಅಭಿಪ್ರಾಯಗಳನ್ನು ಪಡೆದು, ಸೌಹಾರ್ದಯುತ ವಾತಾವರಣ ಸೃಷ್ಟಿಸಿ ಆಡುವುದೇ ನಮ್ಮ ಗುರಿ ಎಂದಿದ್ದಾರೆ ಧವನ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

IND vs ENG:ಟೀಂ ಇಂಡಿಯಾ ಕ್ಯಾಪ್ಟನ್ ಶುಭಮನ್ ಗಿಲ್ ಟಾಸ್ ಸೋಲುವುದರಲ್ಲೇ ದಾಖಲೆ

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ಮುಂದಿನ ಸುದ್ದಿ
Show comments