ಸ್ಫೋಟಕ ಶತಕದ ಹಿಂದಿನ ನೋವಿನ ಕಥೆ ಬಿಚ್ಚಿಟ್ಟ ಶಿಖರ್ ಧವನ್

Webdunia
ಬುಧವಾರ, 26 ಜುಲೈ 2017 (20:17 IST)
ಟೀಮ್ ಇಂಡಿಯಾ ಟೆಸ್ಟ್ ತಂಡದಿಂದ ಕೈಬಿಟ್ಟಿದ್ದು, ನನಗೆ ತುಂಬಾ ನೋವುಂಟು ಮಾಡಿತ್ತು. ಆದರೆ, ಟೆಸ್ಟ್ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಆತ್ಮವಿಶ್ವಾಸ ನನ್ನಲ್ಲಿತ್ತು ಎಂದು ಶತಕವೀರ ಶಿಖರ್ ಧವನ್ ಹೇಳಿದ್ದಾರೆ.
 

ದಿನದಾಟದ ಬಳಿಕ ಮಾತನಾಡಿದ ಶಿಖರ್ ಧವನ್, ನಾನು ಸ್ಕೋರ್ ಮಾಡದಿದ್ದರೆ ತಂಡದಿಂದ ಹೊರ ಹಾಕುತ್ತಾರೆ ಎಂಬ ಒತ್ತಡ ನನ್ನಲ್ಲಿತ್ತು.  ಈ ಹಿಂದೆ ಟೆಸ್ಟ್ ತಂಡದಿಂದ ಕೈಬಿಟ್ಟಿದ್ದು, ನನಗೆ ಅತೀವ ನೋವನ್ನ ತಂದಿತ್ತು ಎಂದು ಹೇಳಿದ್ಧಾರೆ.

ಬಳಿಕ ನಾನು ದೆಹಲಿ ತಂಡದ ಪರ ದೇಶೀಯ ಸರಣಿಯಲ್ಲಿ ಆಡುವತ್ತ ಗಮನ ಹರಿಸಿದೆ. ನನ್ನ ಆಟವನ್ನ ನಾನು ತುಂಬಾ ಎಂಜಾಯ್ ಮಾಡಿದೆ. ನಾನು ಯಾವಾಗಲೂ ದುಃಖದಿಂದಿರಲು ಇಷ್ಟಪಡುವುದಿಲ್ಲ. ನಾನು ಯಾವಾಗಲೂ ಖುಷಿಯಾಗಿ ಆಡಲು ಇಷ್ಟಪಡುತ್ತೇನೆ. ನನ್ನ ಕೆಲಸ, ಕೌಶಲ್ಯ, ಫಿಟ್ನೆಸ್`ನತ್ತ ಹೆಚ್ಚು ಗಮನ ಹರಿಸುತ್ತೇನೆ ಎಂದು ಶಿಖರ್ ಧವನ್ ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ಮುಂದಿನ ಸುದ್ದಿ
Show comments