ತಂಡಕ್ಕೆ ಕಮ್ ಬ್ಯಾಕ್ ಮಾಡುವ ಶಿಖರ್ ಧವನ್ ಕನಸು ಭಗ್ನ?

Webdunia
ಭಾನುವಾರ, 16 ಜುಲೈ 2023 (08:20 IST)
ಮುಂಬೈ: ಹಿರಿಯ ಕ್ರಿಕೆಟಿಗ ಶಿಖರ್ ಧವನ್ ಗೆ ಏಷ್ಯನ್ ಗೇಮ್ಸ್ ನಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುವ ಅವಕಾಶ ಸಿಗಬಹುದು ಎಂದು ಎಲ್ಲರ ಲೆಕ್ಕಾಚಾರವಾಗಿತ್ತು.

ಈ ಮೂಲಕ ಹಲವು ಸಮಯದ ಬಳಿಕ ಶಿಖರ್ ಧವನ್ ಗೆ ತಂಡಕ್ಕೆ ಕಮ್ ಬ್ಯಾಕ್ ಮಾಡಲು ಅವಕಾಶ ಸಿಗಬಹುದಿತ್ತು. ಆದರೆ  ಆ ಕನಸು ಈಗ ಭಗ್ನವಾಗಿದೆ.

ಏಷ್ಯನ್ ಗೇಮ್ಸ್ ಗೆ ಬಿಸಿಸಿಐ ತಂಡ ಪ್ರಕಟಿಸಿದ್ದು ಋತುರಾಜ್ ಗಾಯಕ್ ವಾಡ್ ಗೆ ಪಟ್ಟ ಕಟ್ಟಲಾಗಿದೆ. ಬಹುತೇಕ ಯುವ ಕ್ರಿಕೆಟಿಗರೇ ಈ ತಂಡದಲ್ಲಿದ್ದಾರೆ. ಈ ತಂಡದಲ್ಲೂ ಧವನ್ ಗೆ ಸ್ಥಾನ ಸಿಕ್ಕಿಲ್ಲ. ಇನ್ನು, ಏಕದಿನ ವಿಶ್ವಕಪ್ ಗೆ ಅವರಿಗೆ ತಂಡದಲ್ಲಿ ಅವಕಾಶ ಸಿಗುವ ಸಾಧ‍್ಯತೆಯೇ ಇಲ್ಲ. ಹೀಗಾಗಿ ಟೀಂ ಇಂಡಿಯಾಗೆ ವಾಪಸ್ ಆಗುವ ಶಿಖರ್ ಧವನ್ ಗೆ ಬಹುತೇಕ ಬಾಗಿಲು ಮುಚ್ಚಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments