Webdunia - Bharat's app for daily news and videos

Install App

ಟೀಂ ಇಂಡಿಯಾ ಈಗ ಕೊರೋನಾ ಗೂಡು: ಅಪ್ ಡೇಟ್ ಕೊಟ್ಟ ಶಿಖರ್ ಧವನ್

Webdunia
ಗುರುವಾರ, 3 ಫೆಬ್ರವರಿ 2022 (16:29 IST)
ಅಹಮ್ಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಅಹಮ್ಮದಾಬಾದ್ ಗೆ ಬಂದಿಳಿದಿರುವ ಟೀಂ ಇಂಡಿಯಾದಲ್ಲಿ ಕೊರೋನಾ ಸೋಂಕು ಆತಂಕ ಮೂಡಿಸಿದೆ.

ಶಿಖರ್ ಧವನ್ ಸೇರಿದಂತೆ ಒಟ್ಟಾರೆ ಎಂಟು ಕ್ರಿಕೆಟಿಗರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸೋಂಕಿತರಾಗಿರುವ ಧವನ್, ಶ್ರೇಯಸ್ ಐಯರ್, ಋತುರಾಜ್ ಗಾಯಕ್ ವಾಡ್, ಅಕ್ಸರ್ ಪಟೇಲ್, ನವದೀಪ್ ಸೈನಿ ಮೊದಲ ಪಂದ್ಯದಿಂದ ಔಟಾಗಿದ್ದಾರೆ.

ಇದೀಗ ಶಿಖರ್ ಧವನ್ ಅಭಿಮಾನಿಗಳಿಗೆ ಸಂದೇಶ ನೀಡಿದ್ದು, ತಾವು ಚೇತರಿಸಿಕೊಳ್ಳುತ್ತಿದ್ದು,  ಅಭಿಮಾನಿಗಳ ಹಾರೈಕೆಗೆ ಅಭಾರಿಯಾಗಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments