Daily Horoscope
✕

ದಾಖಲೆ ಮಾಡಲು ಕಾಯ್ತಿದ್ದಾರೆ ಶಿಖರ್ ಧವನ್

Webdunia
ಭಾನುವಾರ, 18 ಜುಲೈ 2021 (12:53 IST)
ಕೊಲೊಂಬೋ: ಶ್ರೀಲಂಕಾ ವಿರುದ್ಧ ಇಂದಿನಿಂದ ಆರಂಭವಾಗಲಿರುವ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ಶಿಖರ್ ಧವನ್ ದಾಖಲೆಯೊಂದನ್ನು ಮಾಡುವ ಹಂತದಲ್ಲಿದ್ದಾರೆ.

ಧವನ್ ಇನ್ನು 17 ರನ್ ಗಳಿಸಿದರೆ ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯಗಳಲ್ಲಿ 1000 ರನ್ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಇದಕ್ಕೂ ಮೊದಲು ಅವರು ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯದಲ್ಲಿ 1000 ರನ್ ಗಳಿಸಿದ ದಾಖಲೆ ಮಾಡಿದ್ದಾರೆ.

ಇನ್ನು, ಇಂದಿನ ಪಂದ್ಯದಲ್ಲೇ ಈ ದಾಖಲೆ ಮಾಡಿದರೆ ಅತೀ ವೇಗವಾಗಿ 1000 ರನ್ ಗಳಿಸಿದ ದಾಖಲೆಗೆ ಭಾಜನರಾಗಲಿದ್ದಾರೆ.  ಇದಕ್ಕೂ ಮೊದಲು ದ.ಆಫ್ರಿಕಾದ ಹಶೀಮ್ ಆಮ್ಲಾ 18 ಇನಿಂಗ್ಸ್ ಗಳಿಂದ ಈ ದಾಖಲೆ ಮಾಡಿದ್ದರು. ಇಂದು ಧವನ್ ಗೆ ಅದನ್ನು ಮುರಿಯುವ ಅವಕಾಶವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

IND vs NZ: ನ್ಯೂಜಿಲೆಂಡ್ ಎದುರು 4ನೇ ಟಿ20 ಪಂದ್ಯದಲ್ಲಿ 87 ರನ್‌ಗಳ ಸೋಲುಂಡ ಟೀಮ್ ಇಂಡಿಯಾ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೋಲ್ಡ್ ವಾರ್ ಇನ್ನೂ ನಿಂತಿಲ್ವಾ: ಮೈದಾನದಲ್ಲಿ ಇಬ್ಬರ ವರ್ತನೆಗೆ ಫ್ಯಾನ್ಸ್ ಶಾಕ್ Video

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments