Webdunia - Bharat's app for daily news and videos

Install App

ಮತ್ತೇ ಪ್ರೀತಿಯಲ್ಲಿ ಬಿದ್ದ ಶಿಖರ್ ಧವನ್, ಕೊನೆಗೂ ತನ್ನ ಪ್ರೀತಿಯನ್ನು ಒಪ್ಪಿಕೊಂಡ ಮಾಜಿ ಕ್ರಿಕೆಟರ್‌

Sampriya
ಶುಕ್ರವಾರ, 2 ಮೇ 2025 (18:01 IST)
Photo Credit X
ನವದೆಹಲಿ: ಈಚೆಗೆ ಪ್ರೀತಿ ವಿಚಾರವಾಗಿ ಸುದ್ದಿಯಲ್ಲಿದ್ದ ಮಾಜಿ ಕ್ರಿಕೆಟರ್ ಶಿಖರ್ ಧವನ್ ಅವರು ಸಂಬಂಧದಲ್ಲಿರುವುದನ್ನು ಅಧಿಕೃತವಾಗಿ ಖಚಿತಪಡಿಸಿದ್ದಾರೆ.

ಭಾರತದ ಮಾಜಿ ಓಪನರ್ ಶಿಖರ್ ಅವರು ಸೋಫಿ ಶೈನ್ ಅವರೊಂದಿಗೆ ಪೋಸ್ಟ್ ಅನ್ನು ಹಂಚಿಕೊಂಡು, ನನ್ನ ಹೃದಯ (ಎಮೋಜಿ)"ಯನ್ನು ಹಂಚಿಕೊಂಡಿದ್ದಾರೆ.

ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವದಂತಿಗೆ ತೆರೆ ಎಳೆದಿದ್ದಾರೆ.
ಚಾಂಪಿಯನ್ಸ್ ಟ್ರೋಫಿ 2025 ರ ಸಮಯದಲ್ಲಿ, ಶಿಖರ್ ಧವನ್ ಅವರು ಮಾಜಿ ಭಾರತದ ತಾರೆ 'ಮಿಸ್ಟರಿ ವುಮೆನ್' ಸೋಫಿ
ಶೈನ್ ಜತೆ ಕಾಣಿಸಿಕೊಂಡಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು.

 ಆ ಮಹಿಳೆ ಐರ್ಲೆಂಡ್ ಮೂಲದ ಸೋಫಿ ಶೈನ್ ಎಂದು ಹಲವು ಮಾಧ್ಯಮ ವರದಿಗಳು ಹೇಳಿವೆ. ಇತ್ತೀಚೆಗಷ್ಟೇ ಧವನ್ ಗೆ ಆ್ಯಂಕರ್ ಒಬ್ಬರು ತಮ್ಮ ಗೆಳತಿ ಮತ್ತು ಆಕೆಯ ಹೆಸರಿನ ಬಗ್ಗೆ ಕೇಳಿದ್ದರು. ಆಂಕರ್‌ನ ಪ್ರಶ್ನೆಗೆ ಧವನ್ ಆರಂಭದಲ್ಲಿ ಪ್ರತಿರೋಧ ವ್ಯಕ್ತಪಡಿಸಿದರೆ, ನಂತರ ಅವರು ಹೇಳಿದರು: "ನಾನು ಯಾವುದೇ ಹೆಸರನ್ನು ತೆಗೆದುಕೊಳ್ಳುವುದಿಲ್ಲ. ಆದರೆ ಈ ಕೋಣೆಯಲ್ಲಿ ಅತ್ಯಂತ ಸುಂದರವಾಗಿರುವ ಹುಡುಗಿಯೇ ನನ್ನ ಗೆಳತಿ ಎಂದು ಹೇಳಿದ್ದರು. ಈ ವೇಳೆ ಎಲ್ಲ ಕ್ಯಾಮಾರಗಳು ಸೋಫಿಯ ಮೇಲೆ ಕೇಂದ್ರೀಕರಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ

ಅಭಿನಂದಿಸಲು ಸಿರಾಜ್‌ನನ್ನೇ ಕೈಬಿಟ್ಟ ಜಯ್‌ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಮುಂದಿನ ಸುದ್ದಿ
Show comments