Webdunia - Bharat's app for daily news and videos

Install App

ಶಿಮ್ರೋನ್ ಅಬ್ಬರಕ್ಕೆ ಬೆಚ್ಚಿಬಿದ್ದ ಟೀಂ ಇಂಡಿಯಾ

Webdunia
ಭಾನುವಾರ, 21 ಅಕ್ಟೋಬರ್ 2018 (17:36 IST)
ಗುವಾಹಟಿ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಗುವಾಹಟಿಯಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಪ್ರವಾಸಿ ವಿಂಡೀಸ್ ಶಿಮ್ರೋನ್ ಹೆಟ್ ಮೇರ್ ಶತಕದ ಅಬ್ಬರದ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 322 ರನ್ ಪೇರಿಸಿದೆ.

ಆರಂಭಿಕ ಕಿರನ್ ಪೊವೆಲ್ 51 ರನ್ ಗಳಿಸಿ ಔಟಾದ ಬಳಿಕ  ಮಧ್ಯಮ ಕ್ರಮಾಂಕದಲ್ಲಿ ಶಿಮ್ರೋನ್ ಅಬ್ಬರ ಭಾರತೀಯ ಬೌಲರ್ ಗಳನ್ನು ಕಂಗೆಡಿಸಿತು. ಕೇವಲ 78 ಎಸೆತಗಳಿಂದ 6 ಸಿಕ್ಸರ್, 6 ಬೌಂಡರಿ ಸಹಿತ 106 ರನ್ ಗಳಿಸಿದ ಅವರು ತಂಡದ ರನ್ ಗತಿ ಹೆಚ್ಚಿಸಿದರು.

ಭಾರತದ ಪರ ಯಜುವೇಂದ್ರ ಚಾಹಲ್ 3 ವಿಕೆಟ್ ಕಿತ್ತರೆ, ಮೊಹಮ್ಮದ್ ಶಮಿತ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್ ಮತ್ತು ಖಲೀಲ್ ಮೊಹಮ್ಮದ್ 1 ವಿಕೆಟ್ ಕಬಳಿಸಿದರು. ಇದೀಗ ಭಾರತ ಗೆಲುವಿಗೆ 323 ರನ್ ಗಳ ಗುರಿ ಬೆನ್ನತ್ತಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments