ಸಿಎಸ್ ಕೆ ಪಾಲಿಗೆ ವಿಲನ್ ಆದ ಶಿವಂ ದುಬೆಗೆ ಹಿಗ್ಗಾಮುಗ್ಗಾ ಟೀಕೆ

Webdunia
ಶುಕ್ರವಾರ, 1 ಏಪ್ರಿಲ್ 2022 (09:29 IST)
ಮುಂಬೈ: 210 ರನ್ ಗಳ ಬೃಹತ್ ಮೊತ್ತ ಪೇರಿಸಿದರೂ ಲಕ್ನೋ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋತು ಹೋಗಿದೆ. ಇದಕ್ಕೆ ಪ್ರಮುಖ ಕಾರಣವಾದ ಬೌಲರ್ ಶಿವಂ ದುಬೆ ಈಗ ಮಾಜಿ ಕ್ರಿಕೆಟಿಗರಿಂದ, ಅಭಿಮಾನಿಗಳಿಂದ ಹಿಗ್ಗಾ ಮುಗ್ಗಾ ಟೀಕೆಗೊಳಗಾಗಿದ್ದಾರೆ.

17 ನೇ ಓವರ್ ಗೆ ಮುಕ್ತಾಯವಾದಾಗ ಪಂದ್ಯ ಸಿಎಸ್ ಕೆ ಹಿಡಿತದಲ್ಲೇ ಇತ್ತು. ಲಕ್ನೋ 4 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತ್ತು. ಸಿಎಸ್ ಕೆ ಗೆಲುವಿನ ಅವಕಾಶವಿತ್ತು. ಆದರೆ 18 ನೇ ಓವರ್ ಮಾಡಲು ಬಂದ ಶಿವಂ ದುಬೆ ಬರೋಬ್ಬರಿ 25 ರನ್ ಬಿಟ್ಟುಕೊಟ್ಟರು. ಬೌಂಡರಿ ಸಿಕ್ಸರ್ ಗಳ ಜೊತೆಗೆ ಎರಡು ವೈಡ್ ಎಸೆತವನ್ನೂ ಎಸೆದರು.

ದುಬೆಯ ಹಳಿ ತಪ್ಪಿದ ಬೌಲಿಂಗ್ ನಿಂದಾಗಿ ಲಕ್ನೋ 18 ನೇ ಓವರ್ ಮುಕ್ತಾಯದ ವೇಳೆಗೆ 202 ಕ್ಕೆ ತಲುಪಿತ್ತು! ಹೀಗಾಗಿ ಚೆನ್ನೈ ಪಾಲಿಗೆ ವಿಲನ್ ಆದ ದುಬೆಯನ್ನು ಮಾಜಿ ಕ್ರಿಕೆಟಿಗರಾದ ಸುನಿಲ್ ಗವಾಸ್ಕರ್, ವೀರೇಂದ್ರ ಸೆಹ್ವಾಗ್ ಸೇರಿದಂತೆ ಅನೇಕರು ಟೀಕಿಸಿದ್ದಾರೆ. ಇನ್ನು, ಟ್ವಿಟರಿಗರಂತೂ ವಿವಿಧ ಮೆಮೆಗಳ ಮೂಲಕ ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments