Webdunia - Bharat's app for daily news and videos

Install App

ನಾನು ಬೌಲಿಂಗ್ ಮಾಡುತ್ತಿದ್ದರೆ ಕೊಹ್ಲಿ ಇಷ್ಟು ರನ್ ಗಳಿಸುತ್ತಿರಲಿಲ್ಲ: ಶೊಯೇಬ್ ಅಖ್ತರ್

Webdunia
ಭಾನುವಾರ, 17 ಏಪ್ರಿಲ್ 2022 (10:10 IST)
ಮುಂಬೈ: ಬಹುಶಃ ನಾನು ಬೌಲಿಂಗ್ ಮಾಡುತ್ತಿದ್ದರೆ ವಿರಾಟ್ ಕೊಹ್ಲಿ ಇಷ್ಟೊಂದು ರನ್ ಗಳಿಸಲು ಸಾಧ‍್ಯವಾಗುತ್ತಿರಲಿಲ್ಲ ಎಂದು ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ಸ್ವಯಂ ಹೊಗಳಿಕೊಂಡಿದ್ದಾರೆ.

ಈ ಮೊದಲು ಸಂದರ್ಶನವೊಂದರಲ್ಲಿ ಕೊಹ್ಲಿ, ಶೊಯೇಬ್ ಬೌಲಿಂಗ್ ನ್ನು ಹೊಗಳಿದ್ದರು. ಅದಕ್ಕೆ ಈಗ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿರುವ ಅಖ್ತರ್, ವಿರಾಟ್ ಅದ್ಭುತ ಆಟಗಾರ. ಅವರಂತಹ ಆಟಗಾರರಿಂದ ಇಂತಹ ದೊಡ್ಡ ಮಾತುಗಳು ಬರುವುದು ಸಹಜ ಎಂದಿದ್ದಾರೆ.

ಆದರೆ ನಾನು ಅವರ ಕಾಲದಲ್ಲಿ ಬೌಲಿಂಗ್ ಮಾಡುತ್ತಿದ್ದರೆ ಅವರಿಗೆ ಇಷ್ಟು ರನ್ ಗಳಿಸಲು ಸಾಧ್ಯವಾಗುತ್ತಿರಲಿಲ್ಲ ಎಂದಿದ್ದಾರೆ. ‘ನಾನು ಬೌಲಿಂಗ್ ಮಾಡುತ್ತಿದ್ದರೆ ಅವರಿಂದ ಅತ್ಯುತ್ತಮ ಆಟವನ್ನು ಹೊರತೆಗೆಯುತ್ತಿದ್ದೆ. ಆಗ ಬಹುಶಃ ಅವರಿಗೆ 50 ಶತಕ ದಾಖಲಿಸಲು ಸಾಧ‍್ಯವಾಗುತ್ತಿರಲಿಲ್ಲ. ಬಹುಶಃ ಅವರ ಬಳಿ 20-25 ಶತಕಗಳಿರುತ್ತಿತ್ತು. ಆದರೆ ಅದೂ ಅತ್ಯುತ್ತಮ ಇನಿಂಗ್ಸ್ ಗಳಾಗಿರುತ್ತಿತ್ತು’ ಎಂದು ಶೊಯೇಬ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments