Webdunia - Bharat's app for daily news and videos

Install App

ಶಾಕಿಂಗ್! ಸಾನಿಯಾ ಮಿರ್ಜಾಗೆ ತಲಾಖ್, ಪಾಕ್ ನಟಿಯ ಮದುವೆಯಾದ ಶೊಯೇಬ್ ಮಲಿಕ್

Krishnaveni K
ಶನಿವಾರ, 20 ಜನವರಿ 2024 (12:26 IST)
Photo Courtesy: Twitter
ಇಸ್ಲಾಮಾಬಾದ್: ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಶೊಯೇಬ್ ಮಲಿಕ್ ಈಗ ಪಾಕ್ ನಟಿ ಸನಾ ಜಾವೇದ್ ಜೊತೆ ವಿವಾಹವಾಗಿದ್ದಾರೆ. ಇದು ಫ್ಯಾನ್ಸ್ ಗೆ ನಿಜಕ್ಕೂ ಶಾಕಿಂಗ್ ಆಗಿದೆ.

ಇತ್ತೀಚೆಗಷ್ಟೇ ಸಾನಿಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ‘ಮದುವೆ ಕಷ್ಟ, ವಿಚ್ಛೇದನ ಇನ್ನೂ ಕಷ್ಟ’ ಎಂದು ಪೋಸ್ಟ್ ಬರೆದುಕೊಂಡಿದ್ದರು. ಇದರ ಬೆನ್ನಲ್ಲೇ ಇಬ್ಬರೂ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ ಎಂಬ ಸುದ್ದಿಗಳಿತ್ತು. ಆದರೆ ದಂಪತಿ ಎಲ್ಲೂ ತಮ್ಮ ವಿಚ್ಛೇದನದ ಬಗ್ಗೆ ನೇರವಾಗಿ ಬಾಯ್ಬಿಟ್ಟಿರಲಿಲ್ಲ.

ಆದರೆ ಇದೀಗ ಶೊಯೇಬ್ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಸನಾ ಜಾವೇದ್ ಜೊತೆಗಿನ ಮದುವೆ ಫೋಟೋಗಳನ್ನು ಹಂಚಿಕೊಂಡು ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ. ಈ ಮೂಲಕ ಸಾನಿಯಾ-ಶೊಯೇಬ್ ದೂರವಾಗಿರುವುದು ಅಧಿಕೃತವಾಗಿದೆ.

ಶೊಯೇಬ್ ಕೈ ಹಿಡಿದಿರುವ ಸನಾ ಜಾವೇದ್ ಪಾಕಿಸ್ತಾನದ ಕಿರುತೆರೆ ನಟಿ. ಈಕೆ 2020 ರಲ್ಲಿ ಪಾಕ್ ನಟ, ಗಾಯಕ ಉಮೈರ್ ಜಸ್ವಾಲ್ ಜೊತೆ ವಿವಾಹವಾಗಿದ್ದರು. ಇವರೂ ಕೂಡಾ ವಿಚ್ಛೇದನದ ಸುದ್ದಿಯನ್ನು ಎಲ್ಲೂ ಹೇಳಿಕೊಂಡಿರಲಿಲ್ಲ. ಈಗ ಏಕಾಏಕಿ ಶೊಯೇಬ್-ಸನಾ ಮದುವೆಯಾಗಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments