ವಿರಾಟ್ ಕೊಹ್ಲಿಗೆ ಹೊಸ ಸವಾಲು ಹಾಕಿದ ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್

Webdunia
ಸೋಮವಾರ, 29 ಅಕ್ಟೋಬರ್ 2018 (08:45 IST)
ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯಲ್ಲಿ ಸತತ ಮೂರು ಶತಕ ದಾಖಲಿಸಿ ದಾಖಲೆ ಮಾಡಿದ ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ‍ಕೊಹ್ಲಿಗೆ ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ಹೊಸ ಸವಾಲು ಹಾಕಿದ್ದಾರೆ.

ಸತತವಾಗಿ ಮೂರು ಶತಕ ದಾಖಲಿಸಿ ದಾಖಲೆ ಮಾಡಿರುವುದು ನಿಜಕ್ಕೂ ಅದ್ಭುತವೇ. ಈತ ನಿಜಕ್ಕೂ ರನ್ ಮೆಷಿನ್ ಎಂದು ಹೊಗಳಿದ ಅಖ್ತರ್ ನೀನು 120 ಶತಕಗಳ ಗುರಿ ಮುಟ್ಟಬೇಕು. ಅದು ನನ್ನ ಸವಾಲು ಎಂದು ಟ್ವೀಟ್ ‍ಮಾಡಿದ್ದಾರೆ.

ಸಚಿನ್ ತೆಂಡುಲ್ಕರ್ ರಂತೆ ಕೊಹ್ಲಿ ಕೂಡಾ ಸವಾಲುಗಳಿಗೆ ಬ್ಯಾಟ್ ಮೂಲಕವೇ ಉತ್ತರಿಸಿ ಬೀಗುತ್ತಾರೆ. ಹಾಗಾಗಿ ಕೊಹ್ಲಿಯ ಸದ್ಯದ ಫಾರ್ಮ್ ನೋಡಿದರೆ ಅಖ್ತರ್ ಸವಾಲನ್ನು ಗಂಭೀರವಾಗಿ ಪರಿಗಣಿಸಿ ಗುರಿ ಮುಟ್ಟಿದರೂ ಅಚ್ಚರಿಪಡಬೇಕಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಏನು ಡೆಡಿಕೇಷನ್ ಗುರೂ.. ಕೈಗೆಲ್ಲಾ ಗಾಯ ಮಾಡಿಕೊಂಡು ಆಡಿದ ರೋಹಿತ್ ಶರ್ಮಾ

IND vs AUS: ಮೈದಾನದಲ್ಲೇ ನಿವೃತ್ತಿಯ ಸೂಚನೆ ನೀಡಿದ್ರಾ ವಿರಾಟ್ ಕೊಹ್ಲಿ: ವೈರಲ್ ಆದ ವಿಡಿಯೋ

IND vs AUS ODI: ಸತತ ಎರಡನೇ ಬಾರಿ ಡಕ್ ಔಟ್ ಆದ್ರೂ ಬ್ಯಾಟ್ ಮೇಲೆತ್ತಿದ ವಿರಾಟ್ ಕೊಹ್ಲಿ

ಟೀಂ ಇಂಡಿಯಾಕ್ಕೆ ಮಾತ್ರವಲ್ಲ, ಭಾರತ ಮಹಿಳಾ ತಂಡಕ್ಕೂ ಇಂದು ವಿಶೇಷ ದಿನ

IND vs AUS ODI: ಟಾಸ್ ಗೆದ್ದ ಆಸ್ಟ್ರೇಲಿಯಾ, ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಇಲ್ಲಿದೆ

ಮುಂದಿನ ಸುದ್ದಿ
Show comments