Webdunia - Bharat's app for daily news and videos

Install App

ಸಾನಿಯಾ ಮಿರ್ಜಾ ಪತಿ ಶೊಯೇಬ್ ಮಲಿಕ್ ಮಾಡಿದ ದೃಢ ನಿರ್ಧಾರವೇನು ಗೊತ್ತಾ?

Webdunia
ಗುರುವಾರ, 10 ಮೇ 2018 (08:25 IST)
ಕರಾಚಿ: ಪಾಕಿಸ್ತಾನ ಕ್ರಿಕೆಟಿಗ, ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಶೊಯೇಬ್ ಮಲಿಕ್ ಇದೀಗ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. ಅದರ ಜತೆಗೆ ಹೊಸದೊಂದು ನಿರ್ಧಾರಕ್ಕೆ ಬಂದಿದ್ದಾರೆ.

36 ವರ್ಷದ ಪಾಕಿಸ್ತಾನಿ ಕ್ರಿಕೆಟಿಗ 2019 ರ ಬಳಿಕ ಏಕದಿನ ಕ್ರಿಕೆಟ್ ಆಡದೇ ಇರಲು ಶೊಯೇಬ್ ನಿರ್ಧರಿಸಿದ್ದಾರಂತೆ. 2019 ರ ವಿಶ್ವಕಪ್ ಕ್ರಿಕೆಟ್‍ ತನ್ನ ಪಾಲಿಗೆ ಕೊನೆಯ ಏಕದಿನ ಕ್ರಿಕೆಟ್ ಸರಣಿಯಾಗಲಿದೆ ಎಂದು ಶೊಯೇಬ್ ಘೋಷಿಸಿದ್ದಾರೆ.

ಪಾಕಿಸ್ತಾನ ತಂಡದ ನಾಯಕರಾಗಿಯೂ ಸೇವೆ ಸಲ್ಲಿಸಿದ್ದ ಆಲ್ ರೌಂಡರ್ ಶೊಯೇಬ್ ಇದೀಗ ಹಿರಿಯ ಆಟಗಾರನಾಗಿ ತಂಡದಲ್ಲಿದ್ದಾರೆ. ಮುಂಬರುವ ಟಿ20 ಮತ್ತು ಏಕದಿನ ವಿಶ್ವಕಪ್ ಕ್ರಿಕೆಟ್ ಆಡುವುದು ತನ್ನ ಸದ್ಯದ ಗುರಿ. ಅದಾದ ಬಳಿ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಹೇಳುವುದಾಗಿ ಶೊಯೇಬ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments