Daily Horoscope
✕

ಟಿ20 ಶೈಲಿಯಲ್ಲಿ ಬ್ಯಾಟ್ ಬೀಸಿದ ಶ್ರಾದ್ಧೂಲ್ ಠಾಕೂರ್

Webdunia
ಬುಧವಾರ, 5 ಜನವರಿ 2022 (16:42 IST)
ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ ಇತ್ತೀಚೆಗಿನ ವರದಿ ಬಂದಾಗ 7 ವಿಕೆಟ್ ನಷ್ಟಕ್ಕೆ 225 ರನ್ ಗಳಿಸಿದೆ.

ಇದೀಗ ಭಾರತದ ಮುನ್ನಡೆ 198 ರನ್ ತಲುಪಿದೆ. ಭೋಜನ ವಿರಾಮಕ್ಕೆ ಕೆಲವೇ ಕ್ಷಣಗಳ ಮೊದಲು ಕ್ರೀಸ್ ಗೆ ಬಂದಿದ್ದ ಶ್ರಾದ್ಧೂಲ್ ಠಾಕೂರ್ ಭೋಜನ ವಿರಾಮದ ಬಳಿಕ ಥೇಟ್ ಟಿ20 ಶೈಲಿಯಲ್ಲಿ ಬ್ಯಾಟ್ ಬೀಸಿ ಬಿರುಸಿನ 28 ರನ್ ಗಳಿಸಿದರು. 24 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಗಳಿಸಿದ ಶ್ರಾದ್ಧೂಲ್ ಮಾರ್ಕೋ ಜೇನ್ಸನ್ ಬೌಲಿಂಗ್ ನಲ್ಲಿ ಔಟಾದರು.

ಇದಕ್ಕೂ ಮೊದಲು ಬೌಲಿಂಗ್ ನಲ್ಲೂ ಮಿಂಚಿದ್ದ ಶ್ರಾದ್ಧೂಲ್ 7 ವಿಕೆಟ್ ಕಬಳಿಸಿದ್ದರು. ಇದರಿಂದಾಗಿ ಭಾರತ 200 ರ ಗಡಿ ತಲುಪುವಂತಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments