Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ರೆಸ್ಟೋರೆಂಟ್ ನಲ್ಲಿ ಮಹಿಳಾ ಆಟಗಾರ್ತಿ ಶ್ರೇಯಾಂಕ ಪಾಟೀಲ್ ನ್ಯೂ ಇಯರ್ ಪಾರ್ಟಿ

Webdunia
ಮಂಗಳವಾರ, 2 ಜನವರಿ 2024 (12:15 IST)
Photo Courtesy: Twitter
ಬೆಂಗಳೂರು: ಕರ್ನಾಟಕ ಮೂಲದ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಶ್ರೇಯಾಂಕ ಪಾಟೀಲ್ ಬೆಂಗಳೂರಿನ ವಿರಾಟ್ ಕೊಹ್ಲಿ ರೆಸ್ಟೋರೆಂಟ್ ನಲ್ಲಿ ಹೊಸ ವರ್ಷದ ಪಾರ್ಟಿ ಮಾಡಿಕೊಂಡಿದ್ದಾರೆ.

ಕನ್ನಡತಿ ಶ್ರೇಯಾಂಕ ಇತ್ತೀಚೆಗಷ್ಟೇ ಆರ್ ಸಿಬಿ ಮಹಿಳಾ ತಂಡದ ಪಾಲಾಗಿದ್ದರು. ಅಲ್ಲದೆ ಇದೀಗ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಲ್ಲೂ ತಂಡದ ಭಾಗವಾಗಿದ್ದಾರೆ.

ಆದರೆ ಇದರ ನಡುವೆ ಹೊಸ ವರ್ಷಕ್ಕಾಗಿ ಕಿರು ಬ್ರೇಕ್ ತೆಗೆದುಕೊಂಡು ತವರಿಗೆ ಬಂದಿದ್ದರು. ಈ ವೇಳೆ ಬೆಂಗಳೂರಿನಲ್ಲಿರುವ ವಿರಾಟ್ ಕೊಹ್ಲಿ ಒಡೆತನದ ಒನ್8 ರೆಸ್ಟೋರೆಂಟ್ ಗೆ ಭೇಟಿ ನೀಡಿದ್ದಾರೆ.

ವಿರಾಟ್ ಕೊಹ್ಲಿಯ ಶತಕದ ಫೋಟೋ ಇರುವ ಪ್ಲೇಟ್ ನ ಮೇಲೆ ಕ್ರಿಕೆಟ್ ಬಾಲ್ ಆಕಾರದಲ್ಲಿರುವ ಕಪ್ ಕೇಕ್ ಸವಿಯುತ್ತಿರುವ ಶ್ರೇಯಾಂಕ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಲವು ಸಮಯ ಮೊದಲು ತಮಗೆ ಕೊಹ್ಲಿ ರೋಲ್ ಮಾಡೆಲ್ ಎಂದು ಶ್ರೇಯಾಂಕ ಹೇಳಿಕೊಂಡಿದ್ದನ್ನು ಇಲ್ಲಿ ನೆನಪಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Team India: ಕೊಹ್ಲಿ ಅಲ್ಲ, ಬುಮ್ರಾ ಅಲ್ಲ ಟೀಂ ಇಂಡಿಯಾ ಹೊಸ ಕ್ಯಾಪ್ಟನ್ ಇವರೇ

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

ಮುಂದಿನ ಸುದ್ದಿ
Show comments