Daily Horoscope

ಶ್ರೇಯಸ್ ಅಯ್ಯರ್ ಗೆ ಬೆನ್ನು ಬಿಡದ ನೋವು: ವಿಶ್ವಕಪ್ ಗೂ ಅನುಮಾನ

Webdunia
ಶುಕ್ರವಾರ, 30 ಜೂನ್ 2023 (08:10 IST)
WD

ಮುಂಬೈ: ಟೀಂ ಇಂಡಿಯಾ ಮಧ‍್ಯಮ ಕ್ರಮಾಂಕದ ಬ್ಯಾಟಿಂಗ್ ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದಾಗಿ ಸದ್ಯಕ್ಕೆ ಕ್ರಿಕೆಟ್ ನಿಂದ ದೂರವಿದ್ದಾರೆ.

ಶ್ರೇಯಸ್ ಅಯ್ಯರ್ ಸದ್ಯಕ್ಕೆ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಅವರ ಚೇತರಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಅವರು ಫಿಟ್ ಆಗುವುದು ಅನುಮಾನ.

ಹೀಗಾದಲ್ಲಿ ಅವರು ಮುಂಬರುವ ಏಕದಿನ ವಿಶ್ವಕಪ್ ಕೂಡಾ ಆಡುವುದು ಅನುಮಾನ ಎನ್ನಲಾಗಿದೆ. ಅಯ್ಯರ್ ಭಾರತ ತಂಡದ ಪ್ರಮುಖ ಆಟಗಾರ. ಅವರ ಅನುಪಸ್ಥಿತಿ ಟೀಂ ಇಂಡಿಯಾಗೆ ವಿಶ್ವಕಪ್ ನಲ್ಲಿ ದೊಡ್ಡ ಹೊಡೆತ ಬೀಳಲಿದೆ. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments