Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸುನಿಲ್ ಗವಾಸ್ಕರ್ ಕೈಯಲ್ಲಿ ಟೆಸ್ಟ್ ಕ್ಯಾಪ್ ಪಡೆದ ಶ್ರೇಯಸ್ ಐಯರ್

webdunia
ಗುರುವಾರ, 25 ನವೆಂಬರ್ 2021 (09:18 IST)
ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಶ್ರೇಯಸ್ ಐಯರ್ ಗೆ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಟೆಸ್ಟ್ ಕ್ಯಾಪ್ ನೀಡಿದರು.

ಇಂದಿನ ಪಂದ್ಯದ ಮೂಲಕ ಶ್ರೇಯಸ್ ಟೆಸ್ಟ್ ಗೆ ಪದಾರ್ಪಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಭಾವುಕರಾದ ಅವರು ಟೆಸ್ಟ್ ಕ್ಯಾಪ್ ಗೆ ಮುತ್ತಿಟ್ಟು ಸಂಭ್ರಮಿಸಿದ್ದಾರೆ.

ಈ ಪಂದ್ಯದಲ್ಲಿ ಟೀಂ ಇಂಡಿಯಾ ಘಟಾನುಘಟಿಗಳ ಅನುಪ್ಥಿತಿಯಲ್ಲಿ ಕಣಕ್ಕಿಳಿಯುತ್ತಿದೆ. ಹೀಗಾಗಿ ಯುವ ಆಟಗಾರರಿಗೆ ತಮ್ಮ ಸ್ಥಾನ ಭದ್ರಪಡಿಸಲು ಇದು ಸುವರ್ಣಾವಕಾಶ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ನ್ಯೂಜಿಲೆಂಡ್ ಟೆಸ್ಟ್: ಟಾಸ್ ಗೆದ್ದ ಟೀಂ ಇಂಡಿಯಾ