Webdunia - Bharat's app for daily news and videos

Install App

ಕಾನ್ಪುರ ಟೆಸ್ಟ್: ಚೊಚ್ಚಲ ಟೆಸ್ಟ್ ನಲ್ಲಿ ಚೊಚ್ಚಲ ಶತಕ ಸಿಡಿಸಿದ ಶ್ರೇಯಸ್ ಐಯರ್

Webdunia
ಶುಕ್ರವಾರ, 26 ನವೆಂಬರ್ 2021 (10:14 IST)
ಕಾನ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಐಯರ್ ಶತಕ ಸಿಡಿಸಿದ್ದಾರೆ.

ಇದು ಶ್ರೇಯಸ್ ಪಾಲಿನ ಚೊಚ್ಚಲ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯ. ಪಾದಾರ್ಪಣೆ ಪಂದ್ಯದಲ್ಲೇ ಶತಕ ಸಿಡಿಸಿದ ಅಪರೂಪದ ಆಟಗಾರರ ಸಾಲಿಗೆ ಶ್ರೇಯಸ್ ಸೇರಿಕೊಂಡಿದ್ದಾರೆ.  ಭಾರತದ ಪರ ಪಾದಾರ್ಪಣೆ ಮಾಡಿದ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿದ 16 ನೇ ಆಟಗಾರ ಶ್ರೇಯಸ್. ಇದೀಗ ಅವರು 104 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ನಿನ್ನೆ 50 ರನ್ ಗಳಿಸಿ ಅಜೇಯರಾಗುಳಿದಿದ್ದ ರವೀಂದ್ರ ಜಡೇಜಾ ಇಂದು ರನ್ ಗಳಿಸದೇ ಔಟಾದರು. ಇವರ ಹಿಂದೇ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಕೇವಲ 1 ರನ್ ಗೆ ಔಟಾದರು. ಇದೀಗ ಭಾರತ 6 ವಿಕೆಟ್ ನಷ್ಟಕ್ಕೆ 290 ರನ್ ಗಳಿಸಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments